Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ
ಕರ್ನಾಟಕಪ್ರಮುಖ

ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ

Share
1 Min Read
SHARE

newsics.com

ಬೆಂಗಳೂರು: ಶರವೇಗದಲ್ಲಿ ಹೆಚ್ಚಾಗ್ತಿರೋ ಕೊರೊನಾ ಕೇಸ್‌​ಗಳು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಶುಕ್ರವಾರ (ಮೇ 30) ಕೂಡ ಒಂದು ಬಲಿ ಪಡೆದಿದೆ.

ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್​​​​ ಗೆ ಬಲಿಯಾಗಿದ್ದಾನೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 24 ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿತ ಸಂಖ್ಯೆ 114 ಕೊರೊನಾ ಪ್ರಕರಣಗಳೊಂದಿಗೆ 367ಕ್ಕೆ ಏರಿಕೆಯಾಗಿದೆ.

ಮೈಸೂರಿನ 63 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಕಿಡ್ನಿ ವೈಫಲ್ಯವಾಗಿ ಮೇ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 25ರಂದು ಮೃತಪಟ್ಟಿದ್ದಾರೆ. ಬಳಿಕ ಮೃತಪಟ್ಟ ವ್ಯಕ್ತಿಯ ಕೊವಿಡ್ ರಿಪೋರ್ಟ್ ಪಾಸಿಟಿವ್ ಎಂಬ ವರದಿ ಬಂದಿದೆ.

ಕೋವಿಡ್ ಟೆಸ್ಟ್ ಕಡ್ಡಾಯ

ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು, ಸ್ವ್ಯಾಬ್​​ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಿದೆ.

ಜೂನ್ ತಿಂಗಳಲ್ಲಿ ಮಳೆಗಾಲದ ಜತೆಗೆ ವಾತಾವರಣದ ಉಷ್ಣಾಂಶ ಕೂಡ ತಗ್ಗಲ್ಲಿದ್ದು, ಸೋಂಕು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಯಿದೆ. ಶಾಲೆಗಳು ಕೂಡ ಆರಂಭವಾಗಿದ್ದು, ಮಕ್ಕಳಿಗೆ ಸೋಂಕು ಹರಡದಂತೆ ಪೋಷಕರು ಎಚ್ಚರಿಕೆ ವಹಿಸಬೇಕಿದೆ.

School Holiday ಭಾರೀ ಮಳೆ ಹಿನ್ನಲೆ – ನಾಳೆ ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

TAGGED:#corona #karnataka #covid19 #increase #viras #viral #news #newsics #newsupdate
Share This Article
Facebook Twitter Copy Link Print
Previous Article ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Next Article Today’s prediction ಇಂದಿನ ರಾಶಿ ಭವಿಷ್ಯ, 31-05-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?