ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ
newsics.com ಬೆಂಗಳೂರು: ಶರವೇಗದಲ್ಲಿ ಹೆಚ್ಚಾಗ್ತಿರೋ ಕೊರೊನಾ ಕೇಸ್ಗಳು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಶುಕ್ರವಾರ (ಮೇ 30) ಕೂಡ ಒಂದು ಬಲಿ ಪಡೆದಿದೆ. ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್ ಗೆ ಬಲಿಯಾಗಿದ್ದಾನೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೋವಿಡ್ … Continue reading ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ
Copy and paste this URL into your WordPress site to embed
Copy and paste this code into your site to embed