Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್

newsics.com ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ … Continue reading Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್