Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್
ಕರ್ನಾಟಕಪ್ರಮುಖ

COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ.

ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ.

ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ.

ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ.

Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?

TAGGED:COVID UPDATES Corona cases cross 150 mark in Bengaluru
Share This Article
Facebook Twitter Copy Link Print
Previous Article Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?
Next Article Belts ಪುರುಷರು ಹೆಚ್ಚಾಗಿ ಬೆಲ್ಟ್ ಧರಿಸಿದ್ರೆ ಈ ಆರೋಗ್ಯ ಸಮಸ್ಯೆ ಕಾಡುತ್ತದೆಯಂತೆ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?