COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್

newsics.com ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ … Continue reading COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್