hemavathi express link canal 144 ಸೆಕ್ಷನ್ ಮಧ್ಯೆಯೂ ಭುಗಿಲೆದ್ದ ರೈತರ ಆಕ್ರೋಶ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?

newsics.com ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕೂರಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿಟ್ಟೂರಿನಿಂದ ಪಾದಯಾತ್ರೆ ಮೂಲಕ ಕಾಮಗಾರಿ ನಡೆಯುತ್ತಿರುವ ಸುಂಕಾಪುರದತ್ತ ಸಾವಿರಾರು ರೈತರು, ಹೋರಾಟಗಾರರು ಲಗ್ಗೆಯಿಟ್ಟಿದ್ದಾರೆ. ಗುಬ್ಬಿಯ ಸುಂಕಾಪುರದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ವಿರೋಧದ ನಡುವೆಯೂ ಸರ್ಕಾರ ಕಾಮಗಾರಿ ನಡೆಸಲು ಮುಂದಾಗಿದೆ. ಹೀಗಾಗಿ ಸರ್ಕಾರದ ನಡೆಗೆ ಹೋರಾಟಗಾರರು, ಸ್ವಾಮೀಜಿಗಳು, ರೈತರು ರೊಚ್ಚಿಗೆದ್ದಿದ್ದು, ಗುಬ್ಬಿ ತಾಲೂಕಿನ ಸುಂಕಾಪುರ ಮತ್ತು ಡಿ ರಾಮ್ ಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. … Continue reading hemavathi express link canal 144 ಸೆಕ್ಷನ್ ಮಧ್ಯೆಯೂ ಭುಗಿಲೆದ್ದ ರೈತರ ಆಕ್ರೋಶ: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಗೆ ವಿರೋಧ ಏಕೆ?