Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

newsics.com ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ದಿನಗಳವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 115 ರಿಂದ 204 ಮಿಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ, ಜೊತೆಗೆ ಗುಡುಗು, ಮಿಂಚು, ಮತ್ತು ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು … Continue reading Rain alerts ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್