Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ: ಆಗಿದ್ದೇನು?
ಕರ್ನಾಟಕಪ್ರಮುಖ

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ: ಆಗಿದ್ದೇನು?

Share
1 Min Read
SHARE

newsics.com

ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗರತ್ನ (38) ಸಾವನ್ನಪಿದ ಗೃಹಿಣಿ. ಎಂದು ತಿಳಿದು ಬಂದಿದೆ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ.

Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್

TAGGED:Husband and wife fight over sambar: What happened?
Share This Article
Facebook Twitter Copy Link Print
Previous Article Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್
Next Article ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ: ಇನ್ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?