Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?

newsics.com ಈ ವಾರ ಮಜಾ ಟಾಕೀಸ್ ಫಿನಾಲೆ ವೀಕ್ ಎಂದು ಕಲರ್ಸ್ ಕನ್ನಡ ಅಧಿಕೃತವಾಗಿ ಪ್ರಕಟಿಸಿದೆ. ಹೌದು, ಬಿಗ್ ಬಾಸ್ ಮುಗಿದ ಬಳಿಕ ಕಲರ್ಸ್ ಕನ್ನಡದಲ್ಲಿ ವೀಕೆಂಡ್ನಲ್ಲಿ ಎರಡು ಹೊಸ ಶೋ ಆರಂಭವಾಯಿತು. ಒಂದು ಬಾಯ್ಸ್ vs ಗರ್ಲ್ಸ್ ಮತ್ತೊಂದು ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್. ಬಾಯ್ಸ್ vs ಗರ್ಲ್ಸ್ ಶೋಗೆ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಕ್ಕಿರಲಿಲ್ಲ, ಟಿಆರ್ಪಿ ಕೂಡ ಬರುತ್ತಿರಲಿಲ್ಲ.ಇತ್ತೀಚೆಗಷ್ಟೆ ಈ ಶೋನ ಮುಗಿಸಲಾಯಿತು. ಇದೀಗ ದಿಢೀರ್ ಆಗಿ ಮಜಾ ಟಾಕೀಸ್ ಕೂಡ ಕೊನೆಗೊಳ್ಳಲಿದೆ. … Continue reading Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?