Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ

newsics.com ಮೈಸೂರು: ಕಿಡಿಗೇಡಿಯೊಬ್ಬ ಮೈಸೂರಿನ (Mysuru) ಕೆಆರ್‌ ವೃತ್ತದಲ್ಲಿರುವ ಆಧುನಿಕ ಮೈಸೂರಿನ ಹರಿಕಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಮೇಲೆ ಏರಿ ಕುಳಿತು ಅವಮಾನ ಮಾಡಿರುವ ಘಟನೆ ನಡೆದಿದೆ. ಪ್ರತಿಮೆಗೆ ಹಾನಿ ಆಗೋದನ್ನೂ ಲೆಕ್ಕಿಸದೇ ಪುಂಡಾಟ ಮೆರೆದಿರುವ ವಿಡಿಯೋ ವೈರಲ್‌ ಆಗಿದೆ. ಅಂದಾಜು ಅರ್ಧಗಂಟೆಗೂ ಹೆಚ್ಚಿನ ಕಾಲ ಕಿಡಿಗೇಡಿ ಪ್ರತಿಮೆನ್ನು ಏರಿ, ಜಗ್ಗಿರುವುದು ಮಾತ್ರವಲ್ಲದೆ ನಾಲ್ವಡಿಯವರ ಬಾಯಿಗೆ ಬೀಡಿ ಇಟ್ಟು ಅದನ್ನು ಹಚ್ಚುವ ಪ್ರಯತ್ನವನ್ನೂ ಮಾಡಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಗರದ ಹೃದಯಭಾಗದಲ್ಲಿರುವ ಪ್ರತಿಮೆಯ ಬಳಿಯೇ … Continue reading Nalwadi Krishnaraja Wadiyar ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು ಪುಂಡಾಟ