Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1,000 rs fine for smoking cigarettes ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ- ತಂಬಾಕು ಉಗುಳಿದರೆ ಒಂದು ಸಾವಿರ ರೂ. ದಂಡ: ರಾಜ್ಯ ಸರ್ಕಾರ ಆದೇಶ
ಕರ್ನಾಟಕಪ್ರಮುಖ

1,000 rs fine for smoking cigarettes ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ- ತಂಬಾಕು ಉಗುಳಿದರೆ ಒಂದು ಸಾವಿರ ರೂ. ದಂಡ: ರಾಜ್ಯ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.

ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.

ಅದೇ ರೀತಿ ಬಾರ್, ರೆಸ್ಟೋರೆಂಟ್, ಪಬ್, ಉಪಹಾರ ಗೃಹಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ, ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Relationship tips ಸುಖೀ ದಾಂಪತ್ಯ ಹೊಂದಲು ವಿವಾಹಿತೆಯರು ಎಲ್ಲಿ ಮಲಗಬೇಕು?

ಕೊರೊನಾ ಸೋಂಕು ಹೆಚ್ಚಳ: ರಾಜ್ಯದಲ್ಲಿ ಮೂರನೇ ಬಲಿ

ಇನ್ಮುಂದೆ SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

TAGGED:000 fine for smoking cigarettesRs 1spitting gutkha and tobacco in public places: State government orders
Share This Article
Facebook Twitter Copy Link Print
Previous Article Relationship tips ಸುಖೀ ದಾಂಪತ್ಯ ಹೊಂದಲು ವಿವಾಹಿತೆಯರು ಎಲ್ಲಿ ಮಲಗಬೇಕು?
Next Article TOBACCO BAN : ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?