Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ: ಅರಿಶಿನ ಶಾಸ್ತ್ರದ ಫೋಟೋ ವೈರಲ್
ಪ್ರಮುಖಮನರಂಜನೆ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ: ಅರಿಶಿನ ಶಾಸ್ತ್ರದ ಫೋಟೋ ವೈರಲ್

Share
1 Min Read
SHARE

newsics.com

ಕನ್ನಡದಿಂದ ತೆಲುಗಿಗೆ ಹೋಗಿ ಸ್ಟಾರ್ ಆಗಿ ಮೆರೆಯುತ್ತಿರುವ ನಟಿ ಶ್ರೀಲೀಲಾ ಈಗ ಸದ್ದಿಲ್ಲದೇ ಮದುವೆಯಾಗುತ್ತಿದ್ದೀರಾ? ಅವರ ಅರಿಶಿನ ಶಾಸ್ತ್ರದ ಫೋಟೋವೊಂದು ಈಗ ವೈರಲ್ ಆಗಿದೆ.

ತೆಲುಗು ಬಳಿಕ ಶ್ರೀಲೀಲಾಗೆ ಈಗ ಬಾಲಿವುಡ್ ನಲ್ಲೂ ಕೈ ತುಂಬಾ ಕೆಲಸವಿದೆ. ಇದರ ನಡುವೆಯೇ ಅವರ ಅರಿಶಿನ ಶಾಸ್ತ್ರದ ಫೋಟೋ ವೈರಲ್ ಆಗಿರುವುದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಇಬ್ಬರು ಮಹಿಳೆಯರು ಶ್ರೀಲೀಲಾರನ್ನು ಕೂರಿಸಿ ಅರಿಶಿನ ಕುಂಕುಮ ಹಚ್ಚುತ್ತಿರುವ ಫೋಟೋ ವೈರಲ್ ಆಗಿದೆ.
ಸ್ವತಃ ಶ್ರೀಲೀಲಾ ಇಂತಹದ್ದೊಂದು ಸ್ಟೋರಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದು ಕಮಿಂಗ್ ಸೂನ್ ಎಂದು ಬರಹವನ್ನೂ ಬರೆದಿದ್ದಾರೆ. ಹೀಗಾಗಿ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.
ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ಈಗ ಅರಿಶಿನ ಶಾಸ್ತ್ರದ ಫೋಟೋ ವೈರಲ್ ಆಗಿರುವುದರಿಂದ ಸದ್ದಿಲ್ಲದೇ ಕಿಸಕ್ ಬೆಡಗಿ ಮದುವೆಯಾಗುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

New Bank Rules from June 1 ನಾಳೆಯಿಂದ ಬದಲಾಗಲಿವೆ ಈ `5 ಪ್ರಮುಖ ನಿಯಮಗಳು

TAGGED:Sreeleela: Actress Sreeleela Didier WeddingTurmeric Shastra Photo Goes Viral
Share This Article
Facebook Twitter Copy Link Print
Previous Article New Bank Rules from June 1 ನಾಳೆಯಿಂದ ಬದಲಾಗಲಿವೆ ಈ `5 ಪ್ರಮುಖ ನಿಯಮಗಳು
Next Article ಆಟೊ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಅನ್ಯರಾಜ್ಯದ ಯುವತಿ: ಆಗಿದ್ದೇನು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?