Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ
ದೇಶಪ್ರಮುಖವಿದೇಶ

Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ

Share
1 Min Read
SHARE

newsics.com

ಬಹು ನಿರೀಕ್ಷಿತ ವಿಶ್ವ ಸುಂದರಿ ಗ್ರ್ಯಾಂಡ್ ಫಿನಾಲೆ ಇಂದು ಹೈದರಾಬಾದ್‌ನಲ್ಲಿರುವ ಹೈಟೆಕ್ಸ್ ಕನ್ವೆನ್ನನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಥೈಲ್ಯಾಂಡ್‌ನ ಓಪಲ್ ಸುಚಾಟಾ ಚುವಾಂಗ್ರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಹಾಲಿ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಟೋ ಕಿರೀಟ ಧಾರಣೆ ಮಾಡಿದರು.

ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಅಂತಿಮ (ಟ್ಯಾಲೆಂಟ್ ಕಾಂಪಿಟಿಷನ್) ಸುತ್ತಿಗೆ 24 ಮಂದಿ ಆಯ್ಕೆಯಾಗಿದ್ದರು, ಇದರಲ್ಲಿ ಭಾರತದ ರಾಜಸ್ಥಾನ ಮೂಲದ ನಂದಿನಿ ಗುಪ್ತಾ (Nandini Gupta) ಒಬ್ಬರಾಗಿದ್ದರು. ಏಪ್ರಿಲ್ 2023 ರಲ್ಲಿ, 19ನೇ ವಯಸ್ಸಿನಲ್ಲಿ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್’ ಕಿರೀಟವನ್ನು ನಂದಿನಿ ಗೆದ್ದುಕೊಂಡಿದ್ದರು.

ಪ್ರತಿಷ್ಠಿತ 72 ನೇ ವಿಶ್ವ ಸುಂದರಿ 2025 ಕಿರೀಟ ಮತ್ತು ಪ್ರಶಸ್ತಿ ಸುಚಾಟಾ ಚುವಾಂಗ್‌ಸ್ರಿ ಪಾಲಾಗಿದೆ.

3 ನೇ ರನ್ನರ್ ಅಪ್ ಮಿಸ್ ಮಾರ್ಟಿನಿಕ್ ಆರೆಲಿ ಜೋಕಿಮ್, 2 ನೇ ರನ್ನರ್ ಅಪ್ ಮಿಸ್ ಪೋಲೆಂಡ್ ಮಜಾ ಕ್ಲಾಜ್ಡಾ ಮತ್ತು 1 ನೇ ರನ್ನರ್ ಅಪ್ ಮಿಸ್ ಇಥಿಯೋಪಿಯಾ ಹ್ಯಾಸೆಟ್ ಡೆರೆಜೆ ಅಡ್ಮಾಸು.

ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ ಒಟ್ಟು 108 ಸ್ಪರ್ಧಿಗಳು ಭಾಗವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ವಿವಿಧ ಸುತ್ತುಗಳಲ್ಲಿ ಈ ಸ್ಪರ್ಧಿಗಳು ಪಾಲ್ಗೊಂಡಿದ್ದರು.

ಅಮೆರಿಕ ಮತ್ತು ಕೆರಿಬಿಯನ್, ಯುರೋಪ್, ಏಷ್ಯಾ ಹಾಗೂ ಓಸಿನಿಯಾ ಎಂಬ ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಿಂದ ಒಂದು ವಿಭಾಗದಿಂದ 10 ಜನರನ್ನು ಸೆಮಿಫೈನಲ್ಸ್‌ಗೆ ಆಯ್ಕೆ ಮಾಡಲಾಗುತ್ತದೆ. ನಂತರ ಒಂದು ವಿಭಾಗದಿಂದ 4 ಜನರಂತೆ 16 ಸ್ಪರ್ಧಿಗಳನ್ನು ಫೈನಲ್‌ಗೆ ಆಯ್ಕೆಮಾಡಲಾಗಿತ್ತು. ಅದರಲ್ಲಿ ಟಾಪ್ 8 ಹಾಗೂ ಫೈನಲ್ ನಡೆಯುತ್ತದೆ. ವಿಶ್ವ ಸುಂದರಿಯ ಜೊತೆಗೆ ಫೈನಲ್ ಪ್ರವೇಶಿಸಿದ ಮೂವರಿಗೆ ರನ್ನರ್ ಅಪ್ ಸ್ಥಾನ ಲಭಿಸಿದೆ.

ಗ್ರಾಂಡ್ ಫಿನಾಲೆಯ ನಿರೂಪಣೆಯನ್ನು 2016ರ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆ ಸ್ಟೆಫನಿ ಡೆಲ್ ವ್ಯಾಲೆ ನಡೆಸಿಕೊಟ್ಟರು. ಅವರೊಂದಿಗೆ ಭಾರತದ ಸಚಿನ್ ಕುಂಬಾ‌ರ್ ಇದ್ದರು.

ಕಾರ್ಯಕ್ರಮದಲ್ಲಿ 2017ರಲ್ಲಿ ವಿಶ್ವ ಸುಂದರಿಯಾಗಿದ್ದ ಮಾನುಶಿ ಚಿಲ್ಲ‌ರ್, ಬಾಲವುಡ್ ನಟ ಸೋನು ಸೂದ್ ಸೇರಿದಂತೆ ಹಲವು ನಟ – ನಟಿಯರು ಭಾಗವಹಿಸಿದ್ದರು.

Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು

TAGGED:Suchata Chuangsri from Thailand has been selected as Miss World 2025.
Share This Article
Facebook Twitter Copy Link Print
Previous Article Coronvirus ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು
Next Article Relationship tips ಗಂಡ- ಹೆಂಡತಿ ಯಾವ್ಯಾವಾಗ ದೈಹಿಕ ಸಂಪರ್ಕ ಹೊಂದಬಾರದು? ಯಾಕೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?