Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ
newsics.com ಬಹು ನಿರೀಕ್ಷಿತ ವಿಶ್ವ ಸುಂದರಿ ಗ್ರ್ಯಾಂಡ್ ಫಿನಾಲೆ ಇಂದು ಹೈದರಾಬಾದ್‌ನಲ್ಲಿರುವ ಹೈಟೆಕ್ಸ್ ಕನ್ವೆನ್ನನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಥೈಲ್ಯಾಂಡ್‌ನ ಓಪಲ್ ಸುಚಾಟಾ ಚುವಾಂಗ್ರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಹಾಲಿ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಟೋ ಕಿರೀಟ ಧಾರಣೆ ಮಾಡಿದರು. ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಅಂತಿಮ (ಟ್ಯಾಲೆಂಟ್ ಕಾಂಪಿಟಿಷನ್) ಸುತ್ತಿಗೆ 24 ಮಂದಿ ಆಯ್ಕೆಯಾಗಿದ್ದರು, ಇದರಲ್ಲಿ ಭಾರತದ ರಾಜಸ್ಥಾನ ಮೂಲದ ನಂದಿನಿ ಗುಪ್ತಾ (Nandini Gupta) ಒಬ್ಬರಾಗಿದ್ದರು. ಏಪ್ರಿಲ್ 2023 ರಲ್ಲಿ, 19ನೇ ವಯಸ್ಸಿನಲ್ಲಿ, ‘ಫೆಮಿನಾ ಮಿಸ್ … Continue reading Suchata Chuangsri 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ
Copy and paste this URL into your WordPress site to embed
Copy and paste this code into your site to embed