Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TOBACCO BAN : ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ
ದೇಶಪ್ರಮುಖ

TOBACCO BAN : ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

Share
1 Min Read
SHARE

ಬೆಂಗಳೂರು : ಧಮ್ ಹೊಡೆಯೋರು, ಗುಟ್ಕಾ ಉಗಿಯೋರ ಸಂಖ್ಯೆ ತುಂಬಾನೇ ಜಾಸ್ತಿ ಆಗೋಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಿಗಿ ನಿಯಮಗಳನ್ನು ಕೈಗೊಂಡಿದ್ದು, ದಂಡಾಸ್ತ್ರ ಪ್ರಯೋಗ ಮಾಡೋಕೆ ಮುಂದಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಖಡಕ್ ಸೂಚನೆ ಕೊಟ್ಟಿದೆ.

ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ ತಿದ್ದುಪಡಿ ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.

TAGGED:TOBACCO BAN: Beware if you smoke gutka or smoke a cigarette - you will be fined a thousand rupees!
Share This Article
Facebook Twitter Copy Link Print
Previous Article 1,000 rs fine for smoking cigarettes ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ- ತಂಬಾಕು ಉಗುಳಿದರೆ ಒಂದು ಸಾವಿರ ರೂ. ದಂಡ: ರಾಜ್ಯ ಸರ್ಕಾರ ಆದೇಶ
Next Article No current: ಬೆಂಗಳೂರಿನ 50,000 ಮನೆಗಳಿಗಿಲ್ಲ ವಿದ್ಯುತ್: ಯಾಕೆ..?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?