Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
ಕರ್ನಾಟಕಪ್ರಮುಖ

ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

Share
1 Min Read
SHARE

newsics.com

ತಮಿಳುನಾಡು: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.

ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ ಹಲವು ಬಾರಿ ಜಗಳ ಮಾಡಿದ್ದಾಳೆ. ಇತ್ತೀಚಿಗಷ್ಟೇ 25 ದಿನಗಳ ಹಿಂದೆಯೂ ಮುತ್ತುಲಕ್ಷ್ಮಿ ಜಗಳವಾಡಿ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು.

ಈ ಸಂಬಂಧ ನೆಲ್ಲೈ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಾದ ನಂತರ, ಪೊಲೀಸರು ಇಬ್ಬರನ್ನೂ ಕರೆಸಿ ರಾಜಿ ಮಾತುಕತೆ ಮಾಡಿಸಿದ್ದಾರೆ. ಅದರಂತೆ ಮುತ್ತುಲಕ್ಷ್ಮಿ

ನಾಲ್ಕು ದಿನಗಳ ಹಿಂದೆ ತನ್ನ ಗಂಡನ ಮನೆಗೆ ಹೋಗಿದ್ದಾಳೆ. ಈ ಪರಿಸ್ಥಿತಿಯಲ್ಲಿ, ನಿನ್ನೆ ಬೆಳಿಗ್ಗೆ ಜಗಳ ತಾರಕಕ್ಕೇರಿದ್ದು, ಏಕಾಏಕಿ ಅಡುಗೆ ಮನೆಗೆ ಹೋದ ಮುತ್ತುಲಕ್ಷ್ಮಿ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ತದ್ದು ಸುಬ್ರಮಣಿಯನ್ ಮೇಲೆ ಹಾಕಿದ್ದಾಳೆ.

ಪರಿಣಾಮವಾಗಿ, ನೋವಿನಿಂದ ಕಿರುಚುತ್ತಿದ್ದ ಬಾಲಸುಬ್ರಮಣಿಯನ್ಯನ್ನು ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಂತಿಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುತ್ತುಲಕ್ಷ್ಮಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ

TAGGED:Wife pours boiling oil on husband in anger
Share This Article
Facebook Twitter Copy Link Print
Previous Article Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ
Next Article Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?