ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

newsics.com ತಮಿಳುನಾಡು: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ … Continue reading ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ