Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > AFRICAN SWINE FEVER ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
ಕರ್ನಾಟಕ

AFRICAN SWINE FEVER ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

Share
1 Min Read
SHARE

newsics.com

ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ.

ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ.

ರೋಗ ಹರಡಿರುವ ಹಂದಿಗಳನ್ನು ಜೀವಂತ ಸಮಾಧಿ ಮಾಡಲಾಗುತ್ತಿದೆ.ಇಳಕಲ್ ತಾಲೂಕಿನಲ್ಲಿ ಹಂದಿ ಸಾಕಣಿಕೆ ಮಾಡಿ ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗೆ ಕಳುಹಿಸಲಾಗುತ್ತದೆ. ಬಾಗಲಕೋಟೆ ಜಿಲ್ಲೆಗೆ ಮಾತ್ರ ಈ ರೋಗ ಸಿಮೀತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ರೋಗ ಹರಡಿರುವ ಬಗ್ಗೆ ಮಾಹಿತಿ ನೀಡಿದ್ದು, ಸೂಕ್ತ ಕ್ರಮಗಳನ್ನು ತಗೆದುಕೊಳ್ಳಲಾಗಿದೆ.

TAGGED:#African #swine #fever #Bagalkot #virus
Share This Article
Facebook Twitter Copy Link Print
Previous Article Patanjali Electric Cycle ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪತಂಜಲಿ ಎಲೆಕ್ಟ್ರಿಕ್ ಸೈಕಲ್
Next Article ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕಟ್

Popular Posts

Suraj Hegde no more AICC ಕಾರ್ಯದರ್ಶಿ,‌ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

1 Min Read

ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

2 Min Read

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read

ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!

2 Min Read

You Might Also Like

ಕರ್ನಾಟಕಪ್ರಮುಖ

2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Min Read
ಕರ್ನಾಟಕಪ್ರಮುಖ

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Min Read
ಕರ್ನಾಟಕಪ್ರಮುಖ

ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?