Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BBMP ಮಳೆ ಅವಾಂತರ ನಿಯಂತ್ರಿಸಲು ಡ್ರೋನ್ ಮೊರೆ ಹೋದ ಬಿಬಿಎಂಪಿ
ಕರ್ನಾಟಕಕರ್ನಾಟಕಪ್ರಮುಖ

BBMP ಮಳೆ ಅವಾಂತರ ನಿಯಂತ್ರಿಸಲು ಡ್ರೋನ್ ಮೊರೆ ಹೋದ ಬಿಬಿಎಂಪಿ

Share
1 Min Read
SHARE

newsics.com

ಬೆಂಗಳೂರು: ಮಳೆ ಅವಾಂತರಗಳನ್ನು ನಿಯಂತ್ರಿಸಲು ಬಿಬಿಎಂಪಿ ಡ್ರೋನ್ ಮೊರೆಹೋಗಲು ಮುಂದಾಗಿದೆ.

ಬೆಂಗಳೂರಿನಲ್ಲಿ ಮಳೆ ಬಂದಾಗ ಜಲಾವೃತ ಆಗುವ ಪ್ರದೇಶಗಳು ಹಾಗೂ ಮಳೆಹಾನಿ ಪ್ರದೇಶಗಳಲ್ಲಿ ಡ್ರೋನ್ ಹಾರಿಸಿ ಮಾಹಿತಿ ಕಲೆ ಹಾಕಲು ಸಿದ್ಧತೆ ನಡೆಸಿದೆ.

ಸದ್ಯ ಪೊಲೀಸ್ ಇಲಾಖೆಯ ಜೊತೆ ಸೇರಿ ಡ್ರೋನ್ ಕಾರ್ಯಾಚರಣೆ ಮೂಲಕ ಮಳೆ ಹಾನಿ ಪ್ರದೇಶಗಳ ಪತ್ತೆಗೆ ಚಿಂತನೆ ನಡೆಸಲಾಗಿದೆ. ಡ್ರೋನ್ ಹಾರಾಟ ನಿರ್ವಹಣೆಗೆ ಪೊಲೀಸ್ ಹಾಗೂ ಬಿಬಿಎಂಪಿಯ ಅಧಿಕಾರಿಗಳ ತಂಡದಿಂದ ನೋಡಲ್ ಆಫೀಸರ್ಗಳನ್ನು ನೇಮಿಸಲಾಗಿದೆ. ಮಳೆ ಬಂದಾಗ ಯಾವ್ಯಾವ ಪ್ರದೇಶಗಳಲ್ಲಿ ಹಾನಿಯಾಗುತ್ತದೆ ಎಂಬುದನ್ನು ಡ್ರೋನ್ ಮೂಲಕ ಬಿಬಿಎಂಪಿಯ ಕಂಟ್ರೋಲ್ ರೂಮ್ನಲ್ಲಿ ಕುಳಿತುಕೊಂಡೇ ಮಾಹಿತಿ ಕಲೆಹಾಕಲು ಉದ್ದೇಶಿಸಲಾಗಿದೆ. ಇದರಿಂದ, ಎಲ್ಲಿ ಸಮಸ್ಯೆಯಾಗಿದೆ ಎಂಬುದನ್ನು ಪತ್ತೆಹಚ್ಚಿ ಸೂಕ್ತ ಸಮಯಕ್ಕೆ ನೆರವು ನೀಡುವುದಕ್ಕೆ ಅನುಕೂಲವಾಗಲಿದೆ.

ಮತ್ತೊಂದೆಡೆ, ಗುಂಡಿಗಳು, ನೀರು ನಿಲ್ಲುವ ಜಾಗ ಸರಿಪಡಿಸದೇ ಬೋಟ್, ಡ್ರೋನ್ ಎಂದು ಕತೆ ಹೇಳುತ್ತಿರುವ ಪಾಲಿಕೆ ನಡೆಗೆ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೇಗಿರಲಿದೆ ಡ್ರೋನ್ ಕಾರ್ಯಾಚರಣೆ?

  • ಮಳೆ ಅವಾಂತರ ಆಗಿರೋ ಜಾಗದ ಬಗ್ಗೆ ಮಾಹಿತಿ ಸಂಗ್ರಹ.
  • ಮಳೆ ನೀರು ಇರೋ ಕಡೆ ಡ್ರೋನ್ ಹಾರಿಸಲಿರುವ ತಂಡ.
  • ಡ್ರೋನ್ ಹಾರಾಟದ ದೃಶ್ಯಗಳು ಬಿಬಿಎಂಪಿಯ ಕಂಟ್ರೋಲ್ ರೂಮ್ನಲ್ಲಿ ಡಿಸ್ಪ್ಲೇ.
  • ಜಲಾವೃತವಾದ ಜಾಗದಲ್ಲಿ ಎಲ್ಲಿ ನೀರು ಹರಿಯಲು ಜಾಗ ಇದೆ ಎಂಬುದನ್ನು ಗುರುತಿಸಲಾಗುತ್ತದೆ.
  • ಅವಾಂತರ ಆದ ಜಾಗಕ್ಕೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ರೂಪುರೇಷೆ ಸಿದ್ಧತೆ.
  • ರಕ್ಷಣಾ ಕಾರ್ಯಾಚರಣೆ, ನೀರು ತೆರವು ಕಾರ್ಯಾಚರಣೆಗೆ ಕ್ರಮ ರೂಪಿಸಲು ಪ್ಲಾನ್.

India Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಶುದ್ಧ ಚಿನ್ನದ ಬೆಲೆ ಎಷ್ಟಿದೆ?

TAGGED:BBMP uses drones to control rain disturbances
Share This Article
Facebook Twitter Copy Link Print
Previous Article BBMP ಮಳೆ ಅವಾಂತರ ನಿಯಂತ್ರಿಸಲು ಡ್ರೋನ್ ಮೊರೆ ಹೋದ ಬಿಬಿಎಂಪಿ
Next Article Health tips ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ?; ಎಚ್ಚರ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?