Photo viral ಮಗನಿಗಾಗಿ ಒಂದಾದ ಧನುಷ್, ಐಶ್ವರ್ಯಾ ರಜನಿಕಾಂತ್; ಫೋಟೋ ವೈರಲ್
newsics.com ಡಿವೋರ್ಸ್ ಪಡೆದಿದ್ದರೂ ಕೂಡ ಪಾಲಕರಾಗಿ ತಮ್ಮ ಜವಾಬ್ದಾರಿಯನ್ನು ಐಶ್ವರ್ಯ ರಜನಿಕಾಂತ್ ಹಾಗೂ ಧನುಷ್ ಅವರು ನಿಭಾಯಿಸುತ್ತಿದ್ದಾರೆ. ಹಿರಿಯ ಮಗ ಯಾತ್ರ ಸಲುವಾಗಿ ಐಶ್ವರ್ಯಾ ಮತ್ತು ಧನುಷ್ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ. ಯಾತ್ರ ಈಗ ಹೈಸ್ಕೂಲ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಮಗನ ಹೈಸ್ಕೂಲ್ ಗ್ರಾಜುಯೇಷನ್ ಕಾರ್ಯಕ್ರಮದಲ್ಲಿ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಪಾಲ್ಗೊಂಡಿದ್ದಾರೆ. ಮಗನ ವಿದ್ಯಾಭ್ಯಾಸಕ್ಕೆ ಬೆಂಬಲ ನೀಡುವ ಸಲುವಾಗಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಧನುಷ್, ಐಶ್ವರ್ಯಾ ಹಾಗೂ ಯಾತ್ರ ಒಟ್ಟಿಗೆ … Continue reading Photo viral ಮಗನಿಗಾಗಿ ಒಂದಾದ ಧನುಷ್, ಐಶ್ವರ್ಯಾ ರಜನಿಕಾಂತ್; ಫೋಟೋ ವೈರಲ್
Copy and paste this URL into your WordPress site to embed
Copy and paste this code into your site to embed