Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ
ಕರ್ನಾಟಕಪ್ರಮುಖ

ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ

Share
1 Min Read
SHARE

newsics.com

ಬೆಳಗಾವಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಆ ಘಟನೆಯ ವಿಡಿಯೋ ಚಿತ್ರೀಕರಿಸಿ ಅದನ್ನು ತೋರಿಸಿ ಬ್ಲಾಕ್‌ ಮೇಲ್‌ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಾಲಕಿಗೆ ವಿಡಿಯೋ ತೋರಿಸಿ ಬೆದರಿಕೆ ಹಾಕಿ ದುಷ್ಕರ್ಮಿಗಳು ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ.

ಹದಿನೈದು ವರ್ಷದ ಬಾಲಕಿ (girl) ಮೇಲೆ 6 ಜನರ ಗ್ಯಾಂಗ್ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.

ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ನಡೆದಿದ್ದೇನು?

ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದು 6 ದುರುಳರಿಂದ ಅತ್ಯಾಚಾರವೆಸಗಲಾಗಿದೆ. ಕೃತ್ಯವೆಸಗುವಾಗ ದುಷ್ಕರ್ಮಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಅದೇ ವಿಡಿಯೋಗಳನ್ನು ಇಟ್ಟುಕೊಂಡು ಇದೀಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Bridge collapse ರಷ್ಯಾದಲ್ಲಿ ಸೇತುವೆ ಕುಸಿದು ಹಳಿ ತಪ್ಪಿದ ರೈಲು: 7 ಮಂದಿ ಸಾವು, 30 ಮಂದಿ ಆಸ್ಪತ್ರೆಗೆ ದಾಖಲು

TAGGED:Gang rape of minor and videotaped
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 01-06-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Rain Alert Karnataka : ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಅಬ್ಬರ: ಮುಂದಿನ ಐದು ದಿನ ಭಾರೀ ಮಳೆ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?