ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ

newsics.com ಬೆಳಗಾವಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಆ ಘಟನೆಯ ವಿಡಿಯೋ ಚಿತ್ರೀಕರಿಸಿ ಅದನ್ನು ತೋರಿಸಿ ಬ್ಲಾಕ್‌ ಮೇಲ್‌ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಾಲಕಿಗೆ ವಿಡಿಯೋ ತೋರಿಸಿ ಬೆದರಿಕೆ ಹಾಕಿ ದುಷ್ಕರ್ಮಿಗಳು ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ. ಹದಿನೈದು ವರ್ಷದ ಬಾಲಕಿ (girl) ಮೇಲೆ 6 ಜನರ ಗ್ಯಾಂಗ್ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ … Continue reading ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ ನಡೆಸಿ ವಿಡಿಯೋ ಚಿತ್ರೀಕರಣ