Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

newsics.com ಬೆಂಗಳೂರು : ಮುಂಗಾರು ಮಳೆ ಆರ್ಭಟ ತಾತ್ಕಾಲಿಕವಾಗಿ ಕಡಿಮೆ ಆಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜೂನ್ ಮೂರರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳುರು ಸೇರಿದಂತೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು ಜೂನ್ ನಾಲ್ಕರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. … Continue reading Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ