Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕಟ್
ದೇಶ

ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕಟ್

Share
1 Min Read
SHARE

newsics.com

ವೆಲ್ಲೂರು: ಮೊಬೈಲ್‌ನಲ್ಲಿ ಮಾತನಾಡುತ್ತಾ ನರ್ಸ್‌ನ ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಿದ ಘಟನೆ ತಮಿಳುನಾಡಿನ . ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ಏಳು ದಿನಗಳ ಗಂಡು ಮಗುವಿನ ಪೋಷಕರು, ಅದುಕ್ಕಂಪರೈನಲ್ಲಿರುವ ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರ್ಸ್ ನಿರ್ಲಕ್ಷ್ಯದಿಂದಾಗಿ ತಮ್ಮ ಮಗನ ಬಲಗೈ ಹೆಬ್ಬೆರಳನ್ನು ಕಳೆದುಕೊಂಡಿದ್ದಾರೆ. ಮೇ 24 ರಂದು ತಮಿಳುನಾಡಿನ ಮುಲ್ಲಿಪಾಳ್ಯಂನ ನಿವಾಸಿಗಳಾದ ಬಿಮಲ್‌ರಾಜ್ (30) ಮತ್ತು ನಿವೇತಾ (24) ದಂಪತಿಗೆ ಗಂಡು ಮಗು ಜನಿಸಿತು. ಗ್ಲುಕೋಸ್ ಚುಚ್ಚುಮದ್ದನ್ನು ಬದಲಾಯಿಸಲು ಮಗುವಿನ ಕೈಯಿಂದ ಟೇಪ್ ತೆಗೆಯುವಾಗ ಹಿರಿಯ ನರ್ಸ್ ಒಬ್ಬರು ಕತ್ತರಿಯನ್ನು ತಪ್ಪಾಗಿ ಬಳಸಿದ್ದಾರೆ. ಹಿರಿಯ ನರ್ಸ್‌ ಒಬ್ಬರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ.

ದಂಪತಿಗೆ ಮೇ 24 ರಂದು ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದರು. , ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಗುವಿನ ಅಜ್ಜಿ ಜಯಂತಿ ಘಟನೆ ನಡೆದಾಗ ಮಗುವಿನ ಪಕ್ಕದಲ್ಲಿದ್ದರು. ಮಗುವಿನ ಕೈಯಿಂದ ರಕ್ತ ಹರಿಯುತ್ತಿರುವುದನ್ನು ನೋಡಿದ ನರ್ಸ್, ಮಗುವನ್ನು ಐಸಿಯುಗೆ ಕರೆದೊಯ್ದು, ಬೇರೆ ಇಂಜೆಕ್ಷನ್ ನೀಡಬೇಕೆಂದು ಹೇಳಿದರು. ಈ ಘಟನೆಯಲ್ಲಿ ನವಜಾತ ಶಿಶುವಿನ ಹೆಬ್ಬೆರಳು ತೀವ್ರವಾಗಿ ಗಾಯಗೊಂಡಿದೆ.

ಘಟನೆಯ ಸುದ್ದಿ ಹೊರಬಿದ್ದ ತಕ್ಷಣ ದೊಡ್ಡ ಗದ್ದಲವೇ ಎದ್ದಿದೆ. ನರ್ಸ್ ಕರ್ತವ್ಯದ ಸಮಯದಲ್ಲಿ ಮೊಬೈಲ್ ಫೋನ್‌ನಲ್ಲಿ ಮಗ್ನರಾಗಿದ್ದರು ಮತ್ತು ಕೆಲಸದ ಮೇಲೆ ಗಮನ ಹರಿಸಿರಲಿಲ್ಲ ಎಂದು ನವಜಾತ ಶಿಶುವಿನ ತಂದೆ ಬಿಮಲ್‌ರಾಜ್ ಆರೋಪಿಸಿದ್ದಾರೆ.

TAGGED:#Newborn #thumb #cut #nurse #negligence
Share This Article
Facebook Twitter Copy Link Print
Previous Article AFRICAN SWINE FEVER ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ
Next Article ಎಲೆಕ್ಟ್ರಿಕ್ ಟೂತ್‌ಬ್ರಷ್ ಮೂಲಕ ಪತಿ ಅಕ್ರಮ ಸಂಬಂಧ ಬಯಲು ಮಾಡಿದ ಪತ್ನಿ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?