Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಈ ಆರೋಗ್ಯ ಸಮಸ್ಯೆ ಇರುವವರು ಮೊಟ್ಟೆ ಸೇವನೆ ಮಾಡಬಾರದು
ಆರೋಗ್ಯ

Health Tips ಈ ಆರೋಗ್ಯ ಸಮಸ್ಯೆ ಇರುವವರು ಮೊಟ್ಟೆ ಸೇವನೆ ಮಾಡಬಾರದು

Share
1 Min Read
SHARE

newsics.com

ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಸಮೃದ್ಧ ಮೂಲವಾಗಿರುವ ಅನೇಕ ಜೀವಸತ್ವಗಳು ಮತ್ತು ಖನಿಜಗಳ ನೈಸರ್ಗಿಕ ಮೂಲವೂ ಆಗಿರುವ ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ, ಕೆಲವು ಕಾಯಿಲೆ ಇರುವವರಿಗೆ ಮೊಟ್ಟೆ ಸೇವನೆ ತುಂಬಾ ಡೇಂಜರ್ ಎಂದು ನಿಮಗೆ ತಿಳಿದಿದೆಯೇ? ಹಾಗಿದ್ದರೆ ಯಾವ ಆರೋಗ್ಯ ಸಮಸ್ಯೆ ಇರುವವರು ಮೊಟ್ಟೆಯನ್ನು ಸೇವಿಸಬಾರದು ಎಂದು ತಿಳಿಯಿರಿ.

ಕಿಡ್ನಿ ಸಮಸ್ಯೆ ಇರುವವರು ತಮ್ಮ ದೈನಂದಿನ ಆಹಾರಪದ್ಧತಿಯಲ್ಲಿ ಹಾಗೂ ಜೀವನಶೈಲಿಯಲ್ಲಿ ತುಂಬಾನೇ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ಏರುಪೇರಾದರೂ ಅದರಿಂದ ದೊಡ್ಡ ಸಮಸ್ಯೆ ಯಾಗಬಹುದು.ಮುಖ್ಯವಾಗಿ ಕಿಡ್ನಿ ಸಮಸ್ಯೆ ಇರುವವರು ಅಧಿಕ ಪೊಟ್ಯಾಶಿಯಮ್ ಇರುವ ಆಹಾರ ಪದಾರ್ಥಗಳು, ಪೋಸ್ಪರಸ್ ಅಧಿಕವಾಗಿರುವ ಆಹಾರಗಳು, ಸಕ್ಕರೆಯುಕ್ತ ಆಹಾರಪದಾರ್ಥಗಳು, ಹಾಲಿನ ಉತ್ಪನ್ನಗಳು ಹಾಗೂ ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳಿಂದ ದೂರವಿರಬೇಕು.
ಈ ನಿಟ್ಟಿನಲ್ಲಿ ನೋಡುವುದಾದರೆ ಮೊಟ್ಟೆಯಲ್ಲಿ ಅಧಿಕ ಪ್ರಮಾಣ ದಲ್ಲಿ ಪ್ರೋಟೀನ್ ಅಂಶ ಕಂಡು ಬರುವುದರಿಂದ, ಈ ಕಾಯಿಲೆ ಯಿಂದ ಬಳಲುತ್ತಿರುವವರು ಮೊಟ್ಟೆ ಸೇವನೆಯ ವಿಚಾರದಲ್ಲಿ ಎಚ್ಚರಿಕೆವಹಿಸ ಬೇಕು! ಏಕೆಂದರೆ ಮೊಟ್ಟೆಯಲ್ಲಿ ಹೆಚ್ಚಿನ ಪ್ರೋಟೀನ್ ಅಂಶ ಇರುವುದರಿಂದ ಮೂತ್ರಪಿಂಡಗಳ ಮೇಲೆ ಹೆಚ್ಚಿನ ಒತ್ತಡ ಬೀಳಬಹುದು
ಕೆಲವು ಜನರಿಗೆ ಮೊಟ್ಟೆಗಳಿಂದ ಅಲರ್ಜಿ ಇರುತ್ತದೆ, ಅಂತಹ ಸಂದರ್ಭ ದಲ್ಲಿ ಮೊಟ್ಟೆಗಳನ್ನು ತಿನ್ನುವುದರಿಂದ ಸ್ಥಿತಿ ಇನ್ನಷ್ಟು ಹದಗೆಡಬಹುದು. ಮೊಟ್ಟೆಗಳನ್ನು ತಿಂದ ನಂತರ ನೀವು ಸಾಮಾನ್ಯವಾಗಿ ಹೊಟ್ಟೆ ನೋವು, ವಾಕರಿಕೆ, ವಾಂತಿ ಇತ್ಯಾದಿಗಳನ್ನು ಅನುಭವಿಸಿದರೆ, ನಿಮಗೆ ಮೊಟ್ಟೆ ಗಳಿಂದ ಅಲರ್ಜಿ ಇರುವ ಸಾಧ್ಯತೆಯಿದೆ. ಹೀಗಾಗಿ ಈ ಸಮಸ್ಯೆಯಿಂದ ಬಳಲುತ್ತಿರುವವರು, ಮೊಟ್ಟೆ ತಿನ್ನುವ ಮೊದಲು ವೈದ್ಯರೊಂದಿಗೆ ಚರ್ಚಿಸಿ

ಈಗಾಗಲೇ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು, ಮೊಟ್ಟೆಯಿಂದ ದೂರವಿದ್ದರೆ ಒಳ್ಳೆಯದು. ಯಾಕೆಂದ್ರೆ ಅಧಿಕ ಕೊಲೆಸ್ಟ್ರಾಲ್ ಇರುವವರು ಮೊಟ್ಟೆ ಸೇವನೆ ಮಾಡಿದರೆ ಆಗ ಇದರಿಂದ ಹೃದಯ ಸಂಬಂಧಿ ಕಾಯಿಲೆ ಗಳು ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಮೊಟ್ಟೆಯ ಅತಿಯಾದ ಸೇವನೆಯಿಂದ ಕ್ಯಾನ್ಸರ್ ಅಪಾಯ ದುಪ್ಪಟ್ಟಾಗಲಿದೆ. ಅಧಿಕ ಮೊಟ್ಟೆ ಸೇವನೆಯು ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

TAGGED:#health #tips #food #egg #Lifestyle
Share This Article
Facebook Twitter Copy Link Print
Previous Article ಕೆಎಂಎಫ್‌ನಿಂದ ಮತ್ತೆ 18 ವಿವಿಧ ನಂದಿನಿ ಕೇಕ್ ಮತ್ತು ಮಫಿನ್‌ಗಳು ಮಾರುಕಟ್ಟೆಗೆ ಬಿಡುಗಡೆ
Next Article Rain Alert ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?