Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸಮಯಕ್ಕೆ ಬಾರದ ಆಂಬುಲೆನ್ಸ್: ರಸ್ತೆಯಲ್ಲೇ ಮಗುವಿಗೆ ಜನ್ಮನೀಡಿದ ಮಹಿಳೆ, ವೈರಲ್ ವಿಡಿಯೋ ನೋಡಿ
ವೈರಲ್

Viral ಸಮಯಕ್ಕೆ ಬಾರದ ಆಂಬುಲೆನ್ಸ್: ರಸ್ತೆಯಲ್ಲೇ ಮಗುವಿಗೆ ಜನ್ಮನೀಡಿದ ಮಹಿಳೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಮಾರ್ಗ ಮಧ್ಯದಲ್ಲೇ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ ಯಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ಮಹಿಳೆಯರು ಈ ಮಹಿಳೆಗೆ ಹೆರಿಗೆ ಮಾಡಿಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

@theobserverpost ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ವೈದ್ಯರು ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಗೆ ಮೇ 25 ಕ್ಕೆ ಹೆರಿಗೆ ದಿನಾಂಕ ನೀಡಿದ್ದರು. ಆದರೆ ಮೂರು ದಿನ ಮುಂಚಿತವಾಗಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವು ಕಾಣಿಸಿಕೊಂಡ ತಕ್ಷಣವೇ ಆಕೆಯ ಪತಿ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಮೂವತ್ತು ನಿಮಿಷಗಳ ಕಾಲ ಕಾದರೂ ಕೂಡ ಆಂಬ್ಯುಲೆನ್ಸ್ ಬರಲೇ ಇಲ್ಲ.

ಕೊನೆಗೆ ಹಿಂದೆ ಮುಂಚೆ ಯೋಚಿಸದೇ ಪತ್ನಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದಿದ್ದು, ಆಸ್ಪತ್ರೆ ತಲುಪಲು ಒಂದೂವರೇ ಕಿಲೋಮೀಟರ್ ಇರುವಾಗಲೇ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ. ದಾರಿಹೋಕ ಮಹಿಳೆಯರು ಸೇರಿ ಈ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

 

https://x.com/TheObserverPost/status/1928733808058118225?ref_src=twsrc%5Etfw%7Ctwcamp%5Etweetembed%7Ctwterm%5E1928733808058118225%7Ctwgr%5E5a6694ed1280cae296ad5f30e1f7c127c36eaa9c%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fmaharashtra-tribal-woman-gives-birth-in-the-middle-of-the-road-due-to-lack-of-healthcare-facilities-in-jalgaon-district-of-maharashtra-1032219.html

 

 

 

TAGGED:#viral #video #pregnent #women #birth
Share This Article
Facebook Twitter Copy Link Print
Previous Article ಎಲೆಕ್ಟ್ರಿಕ್ ಟೂತ್‌ಬ್ರಷ್ ಮೂಲಕ ಪತಿ ಅಕ್ರಮ ಸಂಬಂಧ ಬಯಲು ಮಾಡಿದ ಪತ್ನಿ
Next Article Simhastha Kumbh Mela date announced ನಾಸಿಕ್‌ನ ‘ಸಿಂಹಸ್ಥ ಕುಂಭಮೇಳ’ ದಿನಾಂಕ ಘೋಷಣೆ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?