Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿ ಒಪ್ಪಿಕೊಂಡಿಲ್ಲ ಎಂದು ಯುವತಿಯ ಖಾಸಗಿ ಅಂಗಾಂಗಗಳಿಗೆ ಚುಚ್ಚಿ ಕೊಲೆ ಮಾಡಿದ ಪಾಗಲ್‌ ಪ್ರೇಮಿ
ದೇಶ

ಪ್ರೀತಿ ಒಪ್ಪಿಕೊಂಡಿಲ್ಲ ಎಂದು ಯುವತಿಯ ಖಾಸಗಿ ಅಂಗಾಂಗಗಳಿಗೆ ಚುಚ್ಚಿ ಕೊಲೆ ಮಾಡಿದ ಪಾಗಲ್‌ ಪ್ರೇಮಿ

Share
1 Min Read
SHARE

newsics.com

ಮೊರದಾಬಾದ್:‌ ಉತ್ತರ ಪ್ರದೇಶದ ಮೊರಾದಾಬಾದ್‌ನ ಕೊತ್ವಾಲಿ ಮೈನಾಥರ್‌ನಲ್ಲಿ ಪ್ರೀತಿಸುತ್ತಿದ್ದ ಹುಡುಗಿ ತನ್ನ ಪ್ರೀತಿ ಒಪ್ಪಿಕೊಂಡಿಲ್ಲ ಎಂದು ಹದಿನೆಂಟು ಬಾರಿ ಸ್ಕ್ರೂ ಡ್ರೈವರ್‌ನಿಂದ ಇರಿದು ಆಕೆಯ ಕೊಲೆ ಮಾಡಿದ ಘಟನೆ ನಡೆದಿದೆ.

ಸೈರಾ ಎಂಬ ಯುವತಿ ಜಾನುವಾರುಗಳಿಗೆ ಮೇವು ತರಲು ಶನಿವಾರ(ಮೇ.31)ರಂದು ಮನೆಯಿಂದ ಹೋದಾಕೆ ವಾಪಸ್‌ ಬರದಿದ್ದನ್ನು ಕಂಡ ಪೋಷಕರು, ಆಕೆಗಾಗಿ ಎಲ್ಲ ಕಡೆಯೂ ಹುಡುಕಾಡಿದರು. ಮಾರನೆ ದಿನ ಆಕೆಯ ರಕ್ತಸಿಕ್ತ ದೇಹವು ಒಂದು ಹೊಲದಲ್ಲಿ ಸಿಕ್ಕಿತು. ಆಕೆಯ ದೇಹದ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದ ಗಾಯಗಳಿದ್ದವು. ಈ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದರು

ಸೈರಾ ಕೊಲೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಫೋನ್‌, ಆಕೆಯ ಮೊಬೈಲ್‌ನಲ್ಲಿ ಐದು ಮಿಸ್ಡ್ ಕಾಲ್‌ಗಳು ಇರುವುದು ಪೊಲೀಸರಿಗೆ ತಿಳಿಯಿತು. ಆ ಕರೆಗಳು ಬಂದ ನಂಬರ್ ಅನ್ನು ಪತ್ತೆ ಮಾಡಿದಾಗ, ಅದು ಸೈರಾಳ ಗ್ರಾಮದಲ್ಲಿಯೇ ವಾಸಿಸುವ ರಫಿ ಎಂಬಾತನದು ಎಂದು ತಿಳಿದುಬಂದಿದೆ. ಪೊಲೀಸರು ರಫಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು.

ವಿಚಾರಣೆಯ ಸಮಯದಲ್ಲಿ, ರಫಿ ಸೈರಾನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.ನಾನು ಸೈರಾನನ್ನು ಪ್ರೀತಿಸುತ್ತಿದ್ದೆ, ಆದರೆ ಅವಳು ನನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ. ಕೆಲವು ದಿನಗಳ ಹಿಂದೆ, ಅವಳು ಗ್ರಾಮದ ವ್ಯಕ್ತಿಯಿಂದ ನನಗೆ ಹೊಡೆಸಿದ್ದಳು. ಸೈರಾಳಿಗೆ ಆ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂದು ನಾನು ಅನುಮಾನಿಸಿದೆ.

ಸೈರಾ ನೋವಿನಿಂದ ನರಳಾಡುತ್ತಿದ್ದಾಗ ಮತ್ತು ತನ್ನ ಪ್ರಾಣಕ್ಕಾಗಿ ಬೇಡಿಕೊಂಡಾಗ, ರಫಿ ಸ್ಕ್ರೂಡ್ರೈವರ್‌ನಿಂದ ಆಕೆಯ ಖಾಸಗಿ ಭಾಗಗಳಿಗೆ ಚುಚ್ಚಿದನು. ಸ್ವಲ್ಪ ಸಮಯದ ನಂತರ ಅವಳು ಸತ್ತಳು. ನಂತರ ಆಕೆಯನ್ನು ಅಲ್ಲಾಡಿಸಿದನು. ಆಕೆ ಸತ್ತಿದ್ದಾಳೆ ಎಂದು ಖಚಿತಪಡಿಸಿಕೊಂಡ ನಂತರ, ಅವನು ಮನೆಗೆ ಹೋಗಿ ಸ್ನಾನ ಮಾಡಿ, ಬಟ್ಟೆ ಬದಲಾಯಿಸಿ ಮಲಗಿದ್ದಾನೆ.

 

TAGGED:#murder #crime #case #uttarapradesh #Love
Share This Article
Facebook Twitter Copy Link Print
Previous Article Vikram Sugumaran ಹೃದಯಾಘಾತದಿಂದ ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
Next Article   4 ಸಾವಿರ ಅಡಿ ಎತ್ತರದಲ್ಲಿ ವಿಮಾನಕ್ಕೆ ರಣಹದ್ದು ಡಿಕ್ಕಿಯಾಗಿ ತುರ್ತು ಭೂಸ್ಪರ್ಶ – ತಪ್ಪಿದ ದುರಂತ 

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read
ದೇಶಪ್ರಮುಖ

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read
ದೇಶಪ್ರಮುಖ

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?