Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕೂಲರ್ ವಿಚಾರಕ್ಕೆ ವಧು ವರರ ಕಡೆಯವರ ನಡುವೆ ಜಗಳ : ವೈರಲ್ ವಿಡಿಯೋ ನೋಡಿ
ವೈರಲ್

Viral ಕೂಲರ್ ವಿಚಾರಕ್ಕೆ ವಧು ವರರ ಕಡೆಯವರ ನಡುವೆ ಜಗಳ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

ಮದುವೆಯ ಸಮಾರಂಭದಲ್ಲಿ ಅನೇಕ ಕಾರಣಗಳಿಂದ ಜಗಳ ನಡೆದು ಮದುವೆ ಮನೆ ರಣರಂಗವಾದ ಪ್ರಕರಣಗಳು ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಕೂಲರ್ ವಿಚಾರವಾಗಿ ವಧು ವರರ ಕಡೆಯವರ ನಡುವೆ ಜಗಳವು ನಡೆದಿದ್ದು, ಮದುವೆ ಮಂಟಪವೇ ರಣರಂಗವಾಗಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

 

ಈ ಘಟನೆಯೂ ಉತ್ತರ ಪ್ರದೇಶದ ಝಾನ್ಸಿ ಯಲ್ಲಿ ನಡೆದಿದೆ ಎನ್ನಲಾಗಿದೆ.@gharkekalesh ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.

 

ಮದುವೆ ಮಂಟಪದಲ್ಲಿ ವಧು ವರನಿಗಾಗಿ ಕೂಲರ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಹೀಗಿರುವಾಗ ವರನ ಕಡೆಯವರು ಈ ಕೂಲರ್ ಮುಂದೆ ಕುಳಿತು ಗಾಳಿ ಬರುವುದನ್ನು ತಡೆದಿರುವುದೇ ಈ ಜಗಳಕ್ಕೆ ಕಾರಣವಾಗಿದೆ. ಈ ಬಗ್ಗೆ ವಧುವಿನ ಕಡೆಯವರು ಪ್ರಶ್ನೆ ಮಾಡಿದ್ದು, ಬೇರೆ ಕಡೆ ಕುಳಿತುಕೊಳ್ಳುವಂತೆ ಹೇಳಿದ್ದಾರೆ. ಮಾತಿಗೆ ಮಾತು ಬೆಳೆದು ಕೊನೆಗೆ ವಧು ವರನ ಕಡೆಯವರು ಪರಸ್ಪರ ಕುರ್ಚಿ, ಪಾತ್ರೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

https://x.com/gharkekalesh/status/1928713991712378891?ref_src=twsrc%5Etfw%7Ctwcamp%5Etweetembed%7Ctwterm%5E1928713991712378891%7Ctwgr%5E0e68d2ef2d149e1e9dcba00e0e2c8f103ff4c820%7Ctwcon%5Es1_c10&ref_url=https%3A%2F%2Ftv9kannada.com%2Ftrending%2Futtar-pradesh-a-fight-broke-out-between-the-bride-and-grooms-family-members-at-the-wedding-hall-over-a-cooler-in-jhansi-of-uttar-pradesh-1032397.html

 

TAGGED:#viral #video #marriage #socialmedia #cooler
Share This Article
Facebook Twitter Copy Link Print
Previous Article ಆಸ್ತಿ ವಿವಾದಕ್ಕೆ ಯುವಕನ ಹತ್ಯೆ; 8 ಮಂದಿ ಆರೆಸ್ಟ್ 
Next Article Heinrich Klaasen:ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹೆನ್ರಿಚ್‌ ಕ್ಲಾಸೆನ್‌

Popular Posts

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

You Might Also Like

ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?