Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Thug Life ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕರು
ಮನರಂಜನೆ

Thug Life ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ನಿರ್ಬಂಧ : ಹೈಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕರು

Share
1 Min Read
SHARE

newsics.com

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಇದು ‘ಥಗ್ ಲೈಫ್’ ಸಿನಿಮಾಕ್ಕೆ ದೊಡ್ಡ ಹಿನ್ನೆಡೆ ಉಂಟು ಮಾಡಲಿದೆ. ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಅಸಾಧ್ಯ ಎಂಬುದು ಖಾತ್ರಿ ಆಗುತ್ತಿದ್ದಂತೆ ವಾಣಿಜ್ಯ ಮಂಡಳಿ ಕ್ರಮ ಪ್ರಶ್ನಿಸಿ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕಮಲ್ ಹಾಸನ್ ಒಡೆತನದರಾಜ್ ಕಮಲ್ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.ಕಮಲ್ ಹಾಸನ್ ಹೇಳಿಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರುವುದು ಖಂಡನೀಯ. ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಚಿತ್ರದ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.

 ತಮ್ಮ ಹೊಸ ಸಿನಿಮಾ ‘ಥಗ್ ಲೈಫ್’ ಬಿಡುಗಡೆಗೆ ಕಾನೂನು ಆಶ್ರಯವನ್ನು ಕೋರಿ ನಟ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಿನಿಮಾ 2025ರ ಜೂನ್ 5ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಬೇಕಿತ್ತು.

 

ಈ ಹಿನ್ನೆಲೆಯಲ್ಲಿ, ತಮಿಳು ನಟ ಕಮಲ್ ಹಾಸನ್ ಅವರು ತಮ್ಮ ಸಂಸ್ಥೆ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್‌ನ ಸಿಇಒ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಸಿನಿಮಾಗೆ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಚಿತ್ರ ಪ್ರದರ್ಶನವನ್ನು ತಡೆಯದಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Share This Article
Facebook Twitter Copy Link Print
Previous Article Arun Puttila ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್
Next Article Paper Cup ಪೇಪರ್ ಕಪ್ ನಲ್ಲಿ ಚಹಾ-ಕಾಫಿ ಕುಡಿಯುವವರೇ ಹುಷಾರ್

Popular Posts

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

1 Min Read

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಪ್ರಮುಖಮನರಂಜನೆ

ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?