Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Arun Puttila ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್
ಕರ್ನಾಟಕಪ್ರಮುಖ

Arun Puttila ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್

Share
1 Min Read
SHARE

newsics.com

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ ಸಾಲು ಸಾಲು ಹತ್ಯೆ ಪ್ರಕರಣದ ಬೆನ್ನಲ್ಲೇ ಸರ್ಕಾರದ ವಿರುದ್ಧ, ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಮುಸ್ಲೀಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಹಿಂದೂ ಮುಖಂಡರ ವಿರುದ್ಧ ಪೊಲೀಸರು ಕ್ರಮಗಳನ್ನು ಕೈಗೊಳ್ಳುತ್ತಿರುವ ಬೆಳವಣಿಗೆಗಳು ನಡೆದಿದೆ.

ಈಗಾಗಲೇ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇದೀಗ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಬಿಜೆಪಿ ಮುಖಂಡ, ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963 ಕಲಂ: 58ರ ಅಡಿಯಲ್ಲಿ ನೋಟಿಸ್ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?

TAGGED:BJP leader Arun Puttila served deportation notice
Share This Article
Facebook Twitter Copy Link Print
Previous Article Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?
Next Article Arun Puttila ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್

Popular Posts

CM advisor ಸಿಎಂ ಡಿಕೆ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಚುನಾವಣಾ ಚಾಣಕ್ಯನಿಗೆ ಸಂಪುಟ ದರ್ಜೆ ಸ್ಥಾನ!

1 Min Read

MUDA case ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ಹೈಕೋರ್ಟ್ ಖಡಕ್ ಮಾತು

2 Min Read

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

2 Min Read

You Might Also Like

ಕರ್ನಾಟಕದೇಶಪ್ರಮುಖ

Pub entry restrict ರಾಜ್ಯದಲ್ಲಿ ಐಡಿ ಇದ್ದರಷ್ಟೇ ಪಬ್ ಪ್ರವೇಶ: ಪೊಲೀಸರಿಗೆ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read
ಕರ್ನಾಟಕಪ್ರಮುಖ

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ಸ್ ಪ್ರಕರಣ: ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?