Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?
ಪ್ರಮುಖ

Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?

Share
1 Min Read
SHARE

newsics.com

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 29 ರಂದು ದಾಳಿ ಮಾಡಿದ್ದ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ನಂತರ, ನ್ಯಾಯಾಲಯದಿಂದ ಅನುಮತಿ ಪಡೆದು ಇದೀಗ ಕೇಸ್ ದಾಖಲಿಸಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

TAGGED:FIR against Virat Kohli's One 8 Commune Pub; What is the reason for registering the case?
Share This Article
Facebook Twitter Copy Link Print
Previous Article indigo flight ನಿಯಂತ್ರಣಕ್ಕೆ ಸಿಗದೆ ಆತಂಕ ಎದುರಿಸಿದ ಇಂಡಿಗೋ ವಿಮಾನ: ವೈರಲ್ ವಿಡಿಯೋ ನೋಡಿ
Next Article Arun Puttila ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?