Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?
newsics.com ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ … Continue reading Virat Kohli ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ FIR; ಪ್ರಕರಣ ದಾಖಲಿಸಲು ಕಾರಣವೇನು?
Copy and paste this URL into your WordPress site to embed
Copy and paste this code into your site to embed