Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌
ವಿದೇಶ

ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌

Share
1 Min Read
SHARE

newsics.com

ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಆಗಿರುವ ಗ್ಲೆನ್ ಮ್ಯಾಕ್ಸ್ವೆಲ್ ಅವರು ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು 2012ರಲ್ಲಿ ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಪಂದ್ಯದಲ್ಲಿ ಡೆಬ್ಯು ಮಾಡಿದ್ದರು. ಸದ್ಯ ಟಿ20 ಕ್ರಿಕೆಟ್ ಕಡೆಗೆ ತಮ್ಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡನ್ನು ಇನ್ನಷ್ಟನ್ನೂ ಸುಧಾರಿಸಿಕೊಳ್ಳಲು ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್ನಲ್ಲೂ ಮಹತ್ವದ ದಾಖಲೆಗಳನ್ನು ಗ್ಲೆನ್ ಮ್ಯಾಕ್ಸ್ವೆಲ್ ಮಾಡಿದ್ದಾರೆ.

36 ವರ್ಷದ ಗ್ಲೆನ್ ಮ್ಯಾ‌ಕ್ಸ್‌ವೆಲ್‌ 2025ರ ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ನಿವೃತ್ತಿ ನಿರ್ಧಾರಕ್ಕೆ ಬಂದರು. ದುಬೈನಲ್ಲಿ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋತ ನಂತರ ಅವರು ನಿವೃತ್ತಿ ನಿರ್ಧಾರ ಮಾಡಿದರು. ಚಾಂಪಿಯನ್ಸ್ ಟ್ರೋಫಿ ವೇಳೆ ಆಸ್ಟ್ರೇಲಿಯಾದ ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿಯನ್ನು ಭೇಟಿಯಾಗಿ ತಮ್ಮ ನಿರ್ಧಾರವನ್ನು ತಿಳಿಸಿದರು ಎಂದು ಮ್ಯಾಕ್ಸ್ ವೆಲ್ ಹೇಳಿದ್ದಾರೆ. ಮುಂಬರುವ 2026ರ T20 ವಿಶ್ವಕಪ್ ಮತ್ತು ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡುವ ಆಸಕ್ತಿಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

TAGGED:#GlennMaxwell #announces #retirement #ODI cricket
Share This Article
Facebook Twitter Copy Link Print
Previous Article Paper Cup ಪೇಪರ್ ಕಪ್ ನಲ್ಲಿ ಚಹಾ-ಕಾಫಿ ಕುಡಿಯುವವರೇ ಹುಷಾರ್
Next Article Actress Vaishnavi Gowda ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್

Popular Posts

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

2 Min Read

You Might Also Like

ದೇಶಪ್ರಮುಖವಿದೇಶ

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

1 Min Read
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?