Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Heinrich Klaasen:ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹೆನ್ರಿಚ್‌ ಕ್ಲಾಸೆನ್‌
ವಿದೇಶ

Heinrich Klaasen:ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹೆನ್ರಿಚ್‌ ಕ್ಲಾಸೆನ್‌

Share
1 Min Read
SHARE

newsics.com

ಮುಂಬೈ: ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್‌ ಬ್ಯಾಟರ್‌ ಹೆನ್ರಿಚ್‌ ಕ್ಲಾಸೆನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

2024ರಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಕ್ಲಾಸೆನ್, ಇದೀಗ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವ ಸಾಧ್ಯತೆಯಿದೆ.

ಬಲಗೈ ಬ್ಯಾಟ‌ರ್ ಕ್ಲಾಸೆನ್ 2018ರಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆದ್ರೆ ಕುಟುಂಬದ ಜೊತೆಗೆ ಸಮಯ ಕಳೆಯುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದೆ. ಇದೊಂದು ಅತಿ ಕಷ್ಟದ ನಿರ್ಣಯವಾಗಿದ್ದು, ಬಹಳಷ್ಟು ಯೋಚನೆ ಮಾಡಿದ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಹೆನ್ರಿಕ್‌ ಕ್ಲಾಸೆನ್‌ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ ಕೊನೆಯ ಐಪಿಎಲ್ ಪಂದ್ಯದಲ್ಲಿ ಸ್ಫೋಟಕ ಇನಿಂಗ್ಸ್‌ ಕಟ್ಟಿದ್ದರು. ಈ ಪಂದ್ಯದಲ್ಲಿ ಕ್ಲಾಸೆನ್‌ ಜಸ್ಟ್‌ 39 ಎಸೆತಗಳಲ್ಲಿ 105 ರನ್‌ ಸಿಡಿಸಿದ್ದರು. ಈ ಸ್ಫೋಟಕ ಇನಿಂಗ್ಸ್‌ನಲ್ಲಿ ಏಳು ಬೌಂಡರಿ, ಒಂಬತ್ತು ಸಿಕ್ಸರ್‌ಗಳು ಸೇರಿವೆ. ಇವರಿಗೆ ಎಸ್‌ಆರ್‌ಎಚ್‌ 23 ಕೋಟಿ ರೂ. ನೀಡಿ ತಂಡದಲ್ಲಿ ಉಳಿಸಿಕೊಂಡಿತ್ತು

 

 

 

 

 

 

TAGGED:#HeinrichKlaasen #announces #retirement #international cricket
Share This Article
Facebook Twitter Copy Link Print
Previous Article Viral ಕೂಲರ್ ವಿಚಾರಕ್ಕೆ ವಧು ವರರ ಕಡೆಯವರ ನಡುವೆ ಜಗಳ : ವೈರಲ್ ವಿಡಿಯೋ ನೋಡಿ
Next Article ನೇಣು ಬಿಗಿದು ಜೀವ ಕಳೆದುಕೊಂಡ ಮೆಡಿಕಲ್ ವಿದ್ಯಾರ್ಥಿನಿ

Popular Posts

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

1 Min Read
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read
ಕರ್ನಾಟಕದೇಶಪ್ರಮುಖವಿದೇಶ

ಸಿಎಂ ಡಿ.ಕೆ. ಶಿವಕುಮಾರ್ ಗೆ ವೀಡಿಯೋ ಕರೆ ಮಾಡಿ ಶುಭಾಶಯ ತಿಳಿಸಿದ ಮಲೇಷ್ಯಾ ಪ್ರಧಾನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?