Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!
ಕರ್ನಾಟಕಪ್ರಮುಖ

Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!

Share
1 Min Read
SHARE

newsics.com

ಬೆಂಗಳೂರು: ನಟ ಕಮಲ್‌ ಹಾಸನ್‌ ನೀಡಿರುವ ಹೇಳಿಕೆ ಇದೀಗ ದೊಡ್ಡಮಟ್ಟದಲ್ಲಿ ವಿವಾದವನ್ನೇ ಹುಟ್ಟುಹಾಕಿದೆ. ಇದರ ನಡುವೆ ನಟ ಕನ್ನಡಿಗರ ಕ್ಷಮೆ ಕೇಳಬೇಕು ಅಂತ ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೆ ಉಗ್ರ ಹೋರಾಟದ ಹಾದಿ ತುಳಿಯಲು ನಿರ್ಧರಿಸಿರುವ ಸಂಘಟನೆಗಳು ಕರ್ನಾಟಕ ಬಂದ್‌ ಮಾಡುವ ಸೂಚನೆ ನೀಡಿವೆ.

ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್‌:

ಕಮಲ್ ಹಾಸನ್ ಹೇಳಿಕೆ ಕುರಿತು ಕನ್ನಡಿಗರ ಬಳಿ ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್‌ಗೆ ಕರೆ ಕೊಡಬೇಕಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಆದರೆ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್‌ಗೆ ಯಾವುದೇ ನಿರ್ಧಿಷ್ಟ ದಿನಾಂಕವನ್ನು ಈವರೆಗೂ ಪ್ರಕಟಿಸಿಲ್ಲ.

ಕರ್ನಾಟಕ ಬಂದ್‌ ದಿನ ಶಾಲೆ ರಜೆ ಇರುತ್ತಾ?

ಇನ್ನು ಏನಾದರೂ ಕರ್ನಾಟಕ ಬಂದ್‌ ಆದರೆ ಶಾಲಾ- ಕಾಲೇಜುಗಳಿಗೆ ರಜೆ ಸಿಗುತ್ತದೆಯೇ ಎಂಬ ಅನುಮಾನ ಅನೇಕರಲ್ಲಿ ಮೂಡಿದೆ.

Good News ತಿರುಪತಿ ಭಕ್ತರಿಗೆ ಗುಡ್ ನ್ಯೂಸ್: ವಂದೇ ಭಾರತ್ ರೈಲು ಪ್ರಯಾಣ ಇನ್ನಷ್ಟು ಸುಲಭ

TAGGED:Karnataka Bandh: Kamal Haasan's statement is the background to Karnataka Bandh? Holiday for schools and colleges possible!
Share This Article
Facebook Twitter Copy Link Print
Previous Article Good News ತಿರುಪತಿ ಭಕ್ತರಿಗೆ ಗುಡ್ ನ್ಯೂಸ್: ವಂದೇ ಭಾರತ್ ರೈಲು ಪ್ರಯಾಣ ಇನ್ನಷ್ಟು ಸುಲಭ
Next Article Robbery ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ದಂಪತಿಯಿಂದ ಕಳ್ಳತನ: ಚಿನ್ನದ ಜೊತೆ ಪಿಸ್ತೂಲೂ ಹೋಯ್ತು!

Popular Posts

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read

You Might Also Like

ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ದೇಶಪ್ರಮುಖ

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?