Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!

newsics.com ಬೆಂಗಳೂರು: ನಟ ಕಮಲ್‌ ಹಾಸನ್‌ ನೀಡಿರುವ ಹೇಳಿಕೆ ಇದೀಗ ದೊಡ್ಡಮಟ್ಟದಲ್ಲಿ ವಿವಾದವನ್ನೇ ಹುಟ್ಟುಹಾಕಿದೆ. ಇದರ ನಡುವೆ ನಟ ಕನ್ನಡಿಗರ ಕ್ಷಮೆ ಕೇಳಬೇಕು ಅಂತ ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಇದರ ಬೆನ್ನಲ್ಲೆ ಉಗ್ರ ಹೋರಾಟದ ಹಾದಿ ತುಳಿಯಲು ನಿರ್ಧರಿಸಿರುವ ಸಂಘಟನೆಗಳು ಕರ್ನಾಟಕ ಬಂದ್‌ ಮಾಡುವ ಸೂಚನೆ ನೀಡಿವೆ. ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್‌: ಕಮಲ್ ಹಾಸನ್ ಹೇಳಿಕೆ ಕುರಿತು ಕನ್ನಡಿಗರ ಬಳಿ ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್‌ಗೆ ಕರೆ ಕೊಡಬೇಕಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ … Continue reading Karnataka Bandh: ಕಮಲ್‌ ಹಾಸನ್  ಹೇಳಿಕೆ ಹಿನ್ನೆಲೆ ಕರ್ನಾಟಕ ಬಂದ್‌? ಶಾಲಾ ಕಾಲೇಜುಗಳಿಗೆ ರಜೆ ಸಾಧ್ಯತೆ!