ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
newsics.com ಚೆನ್ನೈ :ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಹೈಪ್ರೊಫೈಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಚೆನ್ನೈನ ಮಹಿಳಾ ನ್ಯಾಯಾಲಯವು 90,000 ರೂದಂಡ ವಿಧಿಸಿದೆ. ಈ ಘಟನೆ ಕಳೆದ ವರ್ಷ(2024) ಡಿಸೆಂಬರ್ 23 ರಂದು ನಡೆದಿದ್ದು, ಜ್ಞಾನಶೇಖರನ್ ವಿಶ್ವವಿದ್ಯಾಲಯಕ್ಕೆ ಹೋಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಆವರಣದಲ್ಲಿದ್ದಳು. ಜ್ಞಾನಶೇಖರನ್ ವಿದ್ಯಾರ್ಥಿಯ ಸ್ನೇಹಿತನನ್ನು ಥಳಿಸಿ, ಆಕೆಯ ಮೇಲೂ ಹಲ್ಲೆ ನಡೆಸಿದ್ದ. … Continue reading ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed