Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣು ಬಿಗಿದು ಜೀವ ಕಳೆದುಕೊಂಡ ಮೆಡಿಕಲ್ ವಿದ್ಯಾರ್ಥಿನಿ
ಕರ್ನಾಟಕ

ನೇಣು ಬಿಗಿದು ಜೀವ ಕಳೆದುಕೊಂಡ ಮೆಡಿಕಲ್ ವಿದ್ಯಾರ್ಥಿನಿ

Share
0 Min Read
SHARE

newsics.com 

ಶಿವಮೊಗ್ಗ : ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ(22)  ನೇಣಿಗೆ ಶರಣಾಗಿದ್ದಾಳೆ.

ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು.

ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ ಇದೀಗ ನೇಣಿಗೆ ಶರಣಾಗಿದ್ದಾಳೆ.ವಿದ್ಯಾರ್ಥಿನಿ ವಿಷ್ಣುಪ್ರಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಆದರೆ ಇಂಟರ್ನಶಿಪ್ ಮುಗಿಯಲು 10 ದಿನಗಳು ಮಾತ್ರ ಬಾಕಿ ಉಳಿದಿತ್ತು. ಮೃತ ವಿದ್ಯಾರ್ಥಿನಿಯ ಪೋಷಕರು ಬರ್ಲಿನ್ ನಲ್ಲಿ ಇದ್ದಾರೆ. ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

TAGGED:#suicde #student #medical #shivamogga #police
Share This Article
Facebook Twitter Copy Link Print
Previous Article Heinrich Klaasen:ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹೆನ್ರಿಚ್‌ ಕ್ಲಾಸೆನ್‌
Next Article ಬಂಡೀಪುರ ಕಾಡಲ್ಲಿ ಫೋಟೋ ಶೂಟ್- ದಂಪತಿಗಳಿಗೆ 25 ಸಾವಿರ ರೂ. ದಂಡ ವಿಧಿಸಿದ ಅರಣ್ಯ ಇಲಾಖೆ

Popular Posts

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?