Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

newsics.com ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. … Continue reading Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ