Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ
ವೈರಲ್

Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಹೈದರಾಬಾದ್‌: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ಸ್ಥಳೀಯರು ರೆಡ್‌ ಹ್ಯಾಂಡ್‌ ಆಗಿ ಹಿಡಿದು, ಬೋರ್‌ವೆಲ್‌ಗೆ ಕಟ್ಟಿ ಹಾಕಿ ಥಳಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿದೆ.

ಸ್ವಾಮಿ ಮತ್ತು ಮೌನಿಕಾ ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದು ಹೀಗೆ ಧರ್ಮದೇಟು ತಿಂದ ಜೋಡಿ ಎನ್ನಲಾಗಿದೆ.

ಅಶೋಕ್‌ ನಗರದ ಮೌನಿಕಾ ಭುಪಾಲಪಲ್ಲಿ ಜಿಲ್ಲೆಯ ಸ್ವಾಮಿಯೊಂದಿಗೆ ಹಲವು ಸಮಯದಿಂದ ಅನೈತಿಕ ಸಂಬಂಧ ಹೊಂದಿದ್ದಳು. ಸ್ಥಳೀಯರ ಪ್ರಕಾರ ದೂರ ದೂರ ಊರಿನ ಇವರು ಫೇಸ್‌ಬುಕ್‌ ಮೂಲಕ ಪರಿಚಿತರಾಗಿದ್ದರು. ಈ ಪರಿಚಯ ಕ್ರಮೇಣ ಅನೈತಿಕ ಸಂಬಂದಕ್ಕೆ ಎಡೆ ಮಾಡಿಕೊಟ್ಟಿತ್ತು.

https://x.com/TeluguScribe/status/1928788223762858014?ref_src=twsrc%5Etfw%7Ctwcamp%5Etweetembed%7Ctwterm%5E1928788223762858014%7Ctwgr%5E262fa940e401c42aa3c3430cf3761fc6a7064402%7Ctwcon%5Es1_c10&ref_url=https%3A%2F%2Fm.test.in%2F

ಕಳೆದ 3 ದಿನಗಳಿಂದ ಸ್ವಾಮಿಯು ಮೌನಿಕಾ ಮನೆಯಲ್ಲಿ ತಂಗಿದ್ದ. ಇದು ಸ್ಥಳೀಯರ ಗಮನಕ್ಕೆ ಬಂದು ಅವರ ಆಕ್ರೋಶದ ಕಟ್ಟೆ ಒಡೆದಿತ್ತು. ಹೀಗಾಗಿ ಇವರಿಬ್ಬರನ್ನು ಹೊರಗೆಳೆದ ಸ್ಥಳೀಯರು ಕಾನೂನನ್ನು ಕೈಗೆತ್ತಿಕೊಂಡು ಬೋರ್‌ವೆಲ್‌ಗೆ ಕಟ್ಟಿ ಹಾಕಿ ಥಳಿಸಿದರು. ಆ ಮೂಲಕ ಅನೈತಿಕ ಚಟುವಟಿಕೆಗೆ ತಕ್ಕ ʼಪಾಠʼ ಕಲಿಸಿದ್ದಾರೆ.

Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?

TAGGED:Viral Video: Locals cleanse a couple who had an immoral relationship: Watch the viral video
Share This Article
Facebook Twitter Copy Link Print
Previous Article Tirumala ದೇಗುಲದ ಮೇಲೆ ವಿಮಾನ ಹಾರಾಟ: ಕೇಂದ್ರ ಸರ್ಕಾರಕ್ಕೆ TTD ಮನವಿ ಮಾಡಿದ್ದೇನು?
Next Article ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?