Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ

newsics.com ಹೈದರಾಬಾದ್‌: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ಸ್ಥಳೀಯರು ರೆಡ್‌ ಹ್ಯಾಂಡ್‌ ಆಗಿ ಹಿಡಿದು, ಬೋರ್‌ವೆಲ್‌ಗೆ ಕಟ್ಟಿ ಹಾಕಿ ಥಳಿಸಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿದೆ. ಸ್ವಾಮಿ ಮತ್ತು ಮೌನಿಕಾ ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದು ಹೀಗೆ ಧರ್ಮದೇಟು ತಿಂದ ಜೋಡಿ ಎನ್ನಲಾಗಿದೆ. ಅಶೋಕ್‌ ನಗರದ ಮೌನಿಕಾ ಭುಪಾಲಪಲ್ಲಿ ಜಿಲ್ಲೆಯ ಸ್ವಾಮಿಯೊಂದಿಗೆ ಹಲವು ಸಮಯದಿಂದ ಅನೈತಿಕ ಸಂಬಂಧ ಹೊಂದಿದ್ದಳು. ಸ್ಥಳೀಯರ ಪ್ರಕಾರ ದೂರ … Continue reading Viral Video: ಅನೈತಿಕ ಸಂಬಂಧ ಹೊಂದಿದ್ದ ಜೋಡಿಯನ್ನು ಶುದ್ಧೀಕರಿಸಿದ ಸ್ಥಳೀಯರು: ವೈರಲ್ ವಿಡಿಯೋ ನೋಡಿ