Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Vaishnavi Gowda ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್
ಮನರಂಜನೆ

Actress Vaishnavi Gowda ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್

Share
1 Min Read
SHARE

newsics.com

ಕನ್ನಡದ ಸ್ಟಾರ್ ನಟಿ ವೈಷ್ಣವಿ ಗೌಡ ಸದ್ಯ ಖುಷಿಯಲ್ಲಿದ್ದಾರೆ. ಇಷ್ಟು ದಿನ ಸೀರಿಯಲ್ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ನಟಿ ವೈಷ್ಣವಿ ಗೌಡ ಈಗ ವೈಯಕ್ತಿಕ ಜೀವನಕ್ಕೆ ಸಮಯ ಕೊಡಲು ಮುಂದಾಗಿದ್ದಾರೆ.

ಈಗಾಗಲೇ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಅವರ ಮನೆಯಲ್ಲಿ ವಿವಾಹಪೂರ್ವ ಶಾಸ್ತ್ರಗಳು ಆರಂಭ ಆಗಿವೆ. ವೈಷ್ಣವಿ ಗೌಡ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೆಲವೇ ಕೆಲವು ಸಂಬಂಧಿಕರ ಸಮ್ಮುಖದಲ್ಲಿ ನಟಿ ವೈಷ್ಣವಿ ಗೌಡ ಮುಖಕ್ಕೆ ಅರಶಿಣ ಶಾಸ್ತ್ರ ಕಾರ್ಯಕ್ರಮವನ್ನು ಮಾಡಿದ್ದಾರೆ.

ಏರ್ ಫೋರ್ಸ್ನಲ್ಲಿ ಅನುಕೂಲ್ ಮಿಶ್ರಾ ಅವರು ಕೆಲಸ ಮಾಡುತ್ತಾರೆ. ಅವರು ಉತ್ತರ ಭಾರತದ ಛತ್ತಿಸ್ಗಡದವರು.

ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಸಖತ್ ಫೇಮಸ್ ಆಗಿದ್ದರು ನಟಿ ವೈಷ್ಣವಿ ಗೌಡ.ಕಿರುತೆರೆಯಲ್ಲಿ ವೈಷ್ಣವಿ ಗೌಡ ಅವರಿಗೆ ತುಂಬ ಬೇಡಿಕೆ ಇದೆ. ಮದುವೆ ಬಳಿಕ ಕೂಡ ವೈಷ್ಣವಿ ಗೌಡ ಅವರು ನಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.

https://www.instagram.com/p/DKZOjqtS6PP/?igsh=d3Y3ZzM1ZGN3eHh3

 

TAGGED:#Actress #Vaishnavi Gowda #engaged #akai #seetharama #entertainment #newsics #news #anukool
Share This Article
Facebook Twitter Copy Link Print
Previous Article ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗ್ಲೆನ್‌ ಮ್ಯಾಕ್ಸ್‌ವೆಲ್‌
Next Article ಸಿಕ್ಕಿಂನ ಸೇನಾ ಶಿಬಿರದಲ್ಲಿ ಭೂಕುಸಿತ; 3 ಮಂದಿ ಸಾವು, 9 ಜನರು ನಾಪತ್ತೆ

Popular Posts

ಮಿಸ್ಟರ್​ ಸಿಎಂ ಡಿಕೆ ಶಿವಕುಮಾರ್​ ಅವರೇ ನೀವೇನು ರಾಜನಾಗಿದ್ದೀರಾ?ಕನಕಪುರದ ರ್‍ಯಾಲಿಯಲ್ಲಿ ಕಚ್ಚಿದ ಸೇಬು ಜನರತ್ತ ಎಸೆದಿದ್ದಕ್ಕೆ BJP ಕೆಂಡ

1 Min Read

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಪ್ರಮುಖಮನರಂಜನೆ

ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?