Actress Vaishnavi Gowda ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್

newsics.com ಕನ್ನಡದ ಸ್ಟಾರ್ ನಟಿ ವೈಷ್ಣವಿ ಗೌಡ ಸದ್ಯ ಖುಷಿಯಲ್ಲಿದ್ದಾರೆ. ಇಷ್ಟು ದಿನ ಸೀರಿಯಲ್ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ನಟಿ ವೈಷ್ಣವಿ ಗೌಡ ಈಗ ವೈಯಕ್ತಿಕ ಜೀವನಕ್ಕೆ ಸಮಯ ಕೊಡಲು ಮುಂದಾಗಿದ್ದಾರೆ. ಈಗಾಗಲೇ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಅವರ ಮನೆಯಲ್ಲಿ ವಿವಾಹಪೂರ್ವ ಶಾಸ್ತ್ರಗಳು ಆರಂಭ ಆಗಿವೆ. ವೈಷ್ಣವಿ ಗೌಡ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೆಲವೇ ಕೆಲವು ಸಂಬಂಧಿಕರ ಸಮ್ಮುಖದಲ್ಲಿ ನಟಿ ವೈಷ್ಣವಿ ಗೌಡ ಮುಖಕ್ಕೆ ಅರಶಿಣ ಶಾಸ್ತ್ರ ಕಾರ್ಯಕ್ರಮವನ್ನು ಮಾಡಿದ್ದಾರೆ. … Continue reading Actress Vaishnavi Gowda ನಟಿ ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ; ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್