Young generation ಯುವಜನರೇ ಎಚ್ಚರ; ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ
newsics.com ನವದೆಹಲಿ: ನೀವು ಎಐ ಕಲಿಯದೇ ಇದ್ದಲ್ಲಿ ಇನ್ನು ಮುಂದೆ ನೀವು ಬಯಸಿದ ಕೆಲಸ ಸಿಗೋದು ಕಷ್ಟ ಎಂದು ಸ್ವತಃ ಗೂಗಲ್‌ನ ಕೃತಕ ಬುದ್ಧಿಮತ್ತೆ ಬೆಳವಣಿಗೆಗಳ ಹಿಂದಿನ ಸಂಶೋಧನಾ ಪ್ರಯೋಗಾಲಯ ‘ಡೀಪ್‌ಮೈಂಡ್’ನ ಸಿಇಒ ಡೆಮಿಸ್ ಹಸ್ಸಾಬಿಸ್ ಯುವ ಸಮೂಹವನ್ನು ಎಚ್ಚರಿಸಿದ್ದಾರೆ. ಇಂದು ಕೃತಕ ಬುದ್ಧಿಮತ್ತೆ(ಎಐ) ಹೊಸ ತಂತ್ರಜ್ಞಾನವಾಗಿ ಉಳಿದಿಲ್ಲ. ಬಹುತೇಕ ಎಲ್ಲಾ ಕ್ಷೇತ್ರಗಳನ್ನೂ ಆವರಿಸಿರುವ ಅದು, ಉದ್ಯೋಗಗಳನ್ನು ನುಂಗಲು ಕಚೇರಿಗಳೆದುರು ಬಾಯ್ತೆರೆದು ನಿಂತಾಗಿದೆ ಹಾಗೂ ಈಗಾಗಲೇ ಹಲವರ ಕೆಲಸವನ್ನು ಆಪೋಶನ ತೆಗೆದುಕೊಂಡು ಆತಂಕ ಸೃಷ್ಟಿಸಿದೆ. ಇದು ಆರಂಭವಷ್ಟೇ. … Continue reading Young generation ಯುವಜನರೇ ಎಚ್ಚರ; ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ
Copy and paste this URL into your WordPress site to embed
Copy and paste this code into your site to embed