Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ತಿ ವಿವಾದಕ್ಕೆ ಯುವಕನ ಹತ್ಯೆ; 8 ಮಂದಿ ಆರೆಸ್ಟ್ 
ಕರ್ನಾಟಕ

ಆಸ್ತಿ ವಿವಾದಕ್ಕೆ ಯುವಕನ ಹತ್ಯೆ; 8 ಮಂದಿ ಆರೆಸ್ಟ್ 

Share
1 Min Read
SHARE

newsics.com 

ಕೊಪ್ಪಳ : ಹಳೆಯ ಆಸ್ತಿ ವಿವಾದಕ್ಕೆ ಯುವಕನನ್ನು ಸಂಬಂಧಿಕರೇ ಮಧ್ಯರಾತ್ರಿಯಲ್ಲಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ 31ರ ತಡ ರಾತ್ರಿ ತಾವರಗೇರಾ ಪಟ್ಟಣದ ಸಿಂಧನೂರು ಸರ್ಕಲ್ ಬಳಿ ನಡೆದಿದೆ.

 

ಚನ್ನಪ್ಪ ನಾರಿನಾಳ (35) ಹತ್ಯೆಯಾದ ಯುವಕ.ಕೊಲೆ ನಡೆದು ಕೇವಲ ಎರಡೇ ನಿಮಿಷಗಳಲ್ಲಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಸಂಬಂಧ ತಾವರಗೇರಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

ಚನ್ನಪ್ಪ ನಾರಿನಾಳ ಹಾಗೂ ಆರೋಪಿಗಳಾದ ರವಿ ನಾರಿನಾಳ ನಡುವೆ ಹಲವು ವರ್ಷಗಳಿಂದ ಆಸ್ತಿ ಕಲಹ ನಡೆದು ಬರುತ್ತಿತ್ತು. ಈ ಹಿಂದೆ ಇದೇ ಕಾರಣಕ್ಕೆ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದೆ. ಕೊಲೆಗೂ ಮುನ್ನ ನಿಂದಿತನಾಗಿ ಆರೋಪಿಗಳ ಪೈಕಿ ನಾಗರಾಜ ನಾರಿನಾಳನು ವಾಟ್ಸಪ್ ಸ್ಟೇಟಸ್‌ನಲ್ಲಿ ಮಚ್ಚುಗಳ ಪೋಟೋ ಹಾಕಿದ್ದುದು ಇದೀಗ ಬೆಳಕಿಗೆ ಬಂದಿದೆ. ಈ ಸ್ಟೇಟಸ್ ವೈರಲ್ ಆಗಿದೆ. ಪೂರ್ವಯೋಜಿತವಾಗಿ ಪ್ಲಾನ್ ಮಾಡಿಕೊಂಡು, ಸಂಬಂಧಿಕರೇ ಕೊಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

 

ತಾವರಗೇರಾ ಪೊಲೀಸರು ಈಗಾಗಲೇ 8 ಮಂದಿಯನ್ನು ಬಂಧನೆ ಮಾಡಿದ್ದಾರೆ. ಒಟ್ಟು 10 ಜನರ ವಿರುದ್ಧ ಪ್ರಕರಣ ದಾಖಲಾಗಿ

ದೆ.

 

TAGGED:#murder #property #youth #case #arrest #koppala
Share This Article
Facebook Twitter Copy Link Print
Previous Article ಸಿಕ್ಕಿಂನ ಸೇನಾ ಶಿಬಿರದಲ್ಲಿ ಭೂಕುಸಿತ; 3 ಮಂದಿ ಸಾವು, 9 ಜನರು ನಾಪತ್ತೆ
Next Article Viral ಕೂಲರ್ ವಿಚಾರಕ್ಕೆ ವಧು ವರರ ಕಡೆಯವರ ನಡುವೆ ಜಗಳ : ವೈರಲ್ ವಿಡಿಯೋ ನೋಡಿ

Popular Posts

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read
ಕರ್ನಾಟಕಪ್ರಮುಖ

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read
ಕರ್ನಾಟಕದೇಶಪ್ರಮುಖ

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?