ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
newsics.com ಬೆಂಗಳೂರು : ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಕೆಲಸ ಸಿಗದೇ ನೊಂದು ಊರಿಗೆ ಬರಲು ನಿರ್ಧರಿಸಿದ್ದನು. ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continue reading ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed