Canada Bank ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಕಳ್ಳರು ದೋಚಿದ್ದು ಹೇಗೆ?

newsics.com ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್‌ ಹಾಗೂ ಎಟಿಎಂ ರಾಬರಿ ಪ್ರಕರಣಗಳು ಮುಂದುವರೆದಿದ್ದು, ಇದೀಗ ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಮತ್ತು ₹5.20 ಲಕ್ಷ ನಗದು ಕಳ್ಳತನದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ 52.26 ಕೋಟಿ ರೂ. ಮೌಲ್ಯದ 58 ಕೆಜಿ 976 ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ … Continue reading Canada Bank ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಕಳ್ಳರು ದೋಚಿದ್ದು ಹೇಗೆ?