Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 Final: RCB ಮತ್ತು ಪಂಜಾಬ್ ನಡುವಿನ ಫೈನಲ್ ಪಂದ್ಯದ ಬಗ್ಗೆ ತಮಾಷೆಯ ಟ್ವೀಟ್ ಮಾಡಿದ ಡುರೆಕ್ಸ್
ದೇಶ

IPL 2025 Final: RCB ಮತ್ತು ಪಂಜಾಬ್ ನಡುವಿನ ಫೈನಲ್ ಪಂದ್ಯದ ಬಗ್ಗೆ ತಮಾಷೆಯ ಟ್ವೀಟ್ ಮಾಡಿದ ಡುರೆಕ್ಸ್

Share
1 Min Read
SHARE

newsics.com

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ IPL 2025ರ ಫೈನಲ್ ಪಂದ್ಯವು ಇಂದು ಸಂಜೆ 7:30 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರೆಡ್‌ ಆರ್ಮಿಯ 18 ವರ್ಷಗಳ ಕಾಯುವಿಕೆ ಅಂತ್ಯವಾಗುತ್ತಾ? ಆರ್‌ಸಿಬಿ ಚೊಚ್ಚಲ ಐಪಿಲ್‌ ಟ್ರೋಫಿ ಎತ್ತಿ ಹಿಡಿಯುತ್ತಾ? ಅನ್ನೋ ಕುತೂಹಲ ಮೂಡಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

 

ಇದರ ನಡುವೆ ಕಾಂಡೋಮ್ ಕಂಪನಿ ಡುರೆಕ್ಸ್ ಎರಡೂ ತಂಡಗಳಿಗೆ ತನ್ನದೇ ಶೈಲಿಯಲ್ಲಿ ವಿಶ್ ಮಾಡಿದೆ. 18 ವರ್ಷ, ಇಬ್ಬರು ವರ್ಜಿನ್‌ಗಳು. ಇಂದಿನ ರಾತ್ರಿ ಗೆಲ್ಲೋರು ಯಾರು ಎಂದು ತಮಾಷೆಯಾಗಿ ಡುರೆಕ್ಸ್ ತನ್ನ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಡುರೆಕ್ಸ್ ಕಾಂಡೋಮ್ ಕಂಪನಿಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೊದಲ ಸಮಯ ಯಾವಾಗಲೂ ವಿಶೇಷವಾಗಿರುತ್ತದೆ. ನೀವು ಯಾರನ್ನು ಪ್ರೀತಿಸುತ್ತಿದ್ದೀರಿ ಎಂದು ಡುರೆಕ್ಸ್ ಕೇಳಿದೆ.

ಡುರೆಕ್ಸ್ ಪೋಸ್ಟ್‌ಗೆ ನೆಟ್ಟಿಗರು ಸಹ ಅದರದ್ದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆ ಕಪ್ ಗೆದ್ದಿರುವ ತಂಡಗಳು ವರ್ಜಿನಿಟಿ ಕಳೆದುಕೊಂಡಿವೆಯಾ? ಹೊಸಬರ ಆಟ ನೋಡಲು ಯಾವಾಗಲೂ ರೋಚಕವಾಗಿರುತ್ತವೆ. ಹಾಗಾಗಿ ಇಂದು ತುಂಬಾ ವಿಶೇಷವಾದ ಪಂದ್ಯ ಪೋಲಿಯಾಗಿ ಕಮೆಂಟ್ ಮಾಡಿದ್ದಾರೆ.

TAGGED:#IPL2025 #Final #rcb #Punjab #Durex
Share This Article
Facebook Twitter Copy Link Print
Previous Article ಅನೈತಿಕ ಸಂಬಂಧದಲ್ಲಿ ಜಗಳ – ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್‌ಪೆಕ್ಟರನ್ನು ಸುಟ್ಟ ಮಹಿಳೆ
Next Article Love story ಪ್ರೀತಿಗೆ ಕಣ್ಣಿಲ್ಲ ಅಂತಾರಲ್ಲ ಇದ್ಕೆನಾ..30 ವರ್ಷದ ವ್ಯಕ್ತಿಯೊಂದಿಗೆ ಓಡಿಹೋದ 4 ಮಕ್ಕಳ ತಾಯಿ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?