Virat Kohli ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿದ ಅಭಿಮಾನಿ

newsics.com ಬಾಗಲಕೋಟೆ : ಅಭಿಮಾನಿಯೊಬ್ಬ ರಕ್ತದಲ್ಲಿ ವಿರಾಟ್ ಕೊಹ್ಲಿಯ ಚಿತ್ರ ಬಿಡಿಸಿದ್ದಾರೆ. ಬಾಗಲಕೋಟೆಯ ರನ್ನಬೆಳಗಲಿಯ ಶಿವಾನಂದ ಎಂಬುವರು ರಕ್ತದಲ್ಲಿ ಚಿತ್ರ ಬಿಡಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ. ಇಂದು ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಹೊಸ ಚಾಂಪಿಯನ್ ಆಗಲಿದೆ, ಏಕೆಂದರೆ ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ ಎರಡೂ ತಮ್ಮ … Continue reading Virat Kohli ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿದ ಅಭಿಮಾನಿ