GOOD NEWS : ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ.!

newsics.com ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡಿಲ್ಲ. ಮಾರ್ಚ್ ವರ್ಷಾಂತ್ಯವಾಗಿದ್ದ ಕಾರಣ ಸಮಸ್ಯೆಯಾಗಿದೆ,ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ. ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜಮಾ ಮಾಡಿಲ್ಲ. ಶೀಘ್ರವೇ ಫಲಾನುಭವಿಗಳ ಖಾತೆಗೆ … Continue reading GOOD NEWS : ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ.!